ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ: ಕಾಂಗ್ರೆಸ್
BJP vs Congress: ಬಿಜೆಪಿಯೊಳಗಿನ ಆಂತರಿಕ ಕಲಹ ಇನ್ನೂ ಮುಗಿಲಿಲ್ಲ, ಬಿಜೆಪಿಯಲ್ಲಿ ಲಿಂಗಾಯತರಿಗೆ ಉಸಿರು ಕಟ್ಟಿಸಲಾಗುತ್ತಿದೆ ಎಂಬುದಕ್ಕೆ ಸೋಮಣ್ಣನವರ ಹೇಳಿಕೆಯೇ ಸಾಕ್ಷಿ. ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ ಎಂದು ಕಾಂಗ್ರೆಸ್ ಕುಟುಕಿದೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಯಲ್ಲಿ ಮತ್ತೆ ಅಸಮಾಧನದ ಕಿಚ್ಚು ಹೆಚ್ಚಾಗಿದೆ. 22 ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡ ಮಾಜಿ ಸಚಿವ ವಿ.ಸೋಮಣ್ಣ ಮತ್ತೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ವಿ.ಸೋಮಣ್ಣ, ‘ಬಿಜೆಪಿಗೆ ಬರುವವರೆಗೆ ನಾನು ಸೋತೇ ಇರಲಿಲ್ಲ, ಬಿಜೆಪಿಗೆ ಬಂದ ಬಳಿಕವೇ 4 ಬಾರಿ ಸೋತೆ. ನಾನು ಏನೋ ಆಗಿಬಿಡುತ್ತೇನೆಂಬ ಭಯದಿಂದ ನನ್ನನ್ನು ಸೋಲಿಸಲಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧಿಸಿ ಗೆದ್ದಿದ್ದೆ. ಸ್ವತಂತ್ರ ಅಭ್ಯರ್ಥಿಯಾಗಿಯೂ 2 ಬಾರಿ ಗೆದ್ದಿದ್ದೆ. ಆದರೆ ಬಿಜೆಪಿಯಲ್ಲಿ ನಾನು ಹೀನಾಯವಾಗಿ ಸೋಲು ಕಾಣುವಂತಾಯಿತು ಎಂದು ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಜನರಿಗೆ ಪೌಷ್ಠಿಕ ಆಹಾರ ತಲುಪಿಸಲು ಸರ್ಕಾರ ನೆರವು
ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕೆ
ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.
ಇದನ್ನೂ ಓದಿ: ಕಾವೇರಿ ಕಿಚ್ಚು: ಚಾಮರಾಜನಗರದಲ್ಲಿ ಪೊರಕೆ ಚಳವಳಿ ನಡೆಸಿ ಆಕ್ರೋಶ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.