ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರದ ಮಧ್ಯೆ ‘ಅನ್ನಭಾಗ್ಯ’ ಯೋಜನೆ ಜಾರಿ: ಕಾಂಗ್ರೆಸ್
Anna Bhagya scheme: ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಪ್ರಧಾನಿ ಮೋದಿಯವರ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳ ಪೈಕಿ ಸೋಮವಾರದಿಂದ ‘ಅನ್ನಭಾಗ್ಯ’ ಯೋಜನೆಯು ಜಾರಿಯಾಗುತ್ತಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ! ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ: ಯತ್ನಾಳ್ ಆರೋಪ
ಆರಗ ಜ್ಞಾನೇಂದ್ರ ಅವರೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ಟೊಮ್ಯಾಟೊಗೆ ಬಂಗಾರದ ಬೆಲೆ: ಕಳ್ಳರಿಂದ ಟೊಮ್ಯಾಟೊ ತುಂಬಿದ ವಾಹನ ಹೈಜಾಕ್..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.