ಬೆಂಗಳೂರು: ಮಣಿಪುರ ವಿಷಯ ಬಂದರೆ 56 ಇಂಚಿನ ಎದೆಯ ಅಳತೆ 16 ಇಂಚಿಗೆ ಇಳಿಯುವುದೇಕೆ? ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್,  ಗೃಹಸಚಿವರಾಗಿರುವ ಅಮಿತ್ ಶಾ ಮಣಿಪುರಕ್ಕೆ ಭೇಟಿ ನೀಡಲಿಲ್ಲ. ರಕ್ಷಣಾ ಸಚಿವರಾಗಿರುವ ರಾಜನಾಥ್ ಸಿಂಗ್ ಮಣಿಪುರಕ್ಕೆ ಭೇಟಿ ನೀಡಲಿಲ್ಲ. ಪ್ರಧಾನಿಯಾಗಿರುವ ನರೇಂದ್ರ ಮೋದಿಯೂ ಮಣಿಪುರಕ್ಕೆ ಭೇಟಿ ನೀಡಲಿಲ್ಲ, ಮಣಿಪುರಕ್ಕಷ್ಟೇ ಅಲ್ಲ ಸಂಸತ್ತಿಗೆ ಭೇಟಿ ನೀಡುವುದನ್ನೂ ಮರೆತಿದ್ದಾರೆ’ ಎಂದು ಟೀಕಿಸಿದೆ.


ಸರ್ಕಾರ- ಗುತ್ತಿಗೆದಾರರ ಹಗ್ಗಾಜಗ್ಗಾಟಕ್ಕೆ ಮೊದಲ ಬಲಿ: ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ!


‘ಚುನಾವಣೆಗಾಗಿ ರಾಜ್ಯಗಳಲ್ಲಿ ತಿಂಗಳುಗಟ್ಟಲೆ ಟೆಂಟ್ ಹಾಕುವ ಇವರು ಬಿಜೆಪಿ ಆಡಳಿತದ ಒಂದು ರಾಜ್ಯ ಸಂಕಷ್ಟ ಎದುರಿಸುತ್ತಿರುವಾಗ ಅತ್ತ ಸುಳಿಯದಿರುವುದೇಕೆ? ಮಣಿಪುರ ವಿಷಯ ಬಂದರೆ 56 ಇಂಚಿನ ಎದೆಯ ಅಳತೆ 16 ಇಂಚಿಗೆ ಇಳಿಯುವುದೇಕೆ?’ ಎಂದು ಕಾಂಗ್ರೆಸ್ ಕುಟುಕಿದೆ.


ಬಿಬಿಎಂಪಿ ಗುತ್ತಿಗೆದಾರರ ಸಂಘ ಆ ಆರೋಪಗಳನ್ನು ಖಂಡಿಸಿ, ಸರ್ಕಾರದ ನಿರ್ಧಾರದ ಪರವಾಗಿ ನಿಂತಿದ್ದಾರೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ʼಆಕ್ಸೆಸ್‌ ಲೈಫ್‌ʼ ನೆರವು..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.