KEA Online application : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಒಟ್ಟು 1000 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಮತ್ತು ಖಾಸಗಿ ಕಂಪನಿಗಳು ಎಷ್ಟು ಸಂಬಳ ಕೊಟ್ಟರೂ ಸರ್ಕಾರಿ ಉದ್ಯೋಗಿ ಆಗಬೇಖು ಎಂದು ಕನಸು ಕಾಣುವ ಸಾವಿರ ಮಂದಿ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಇದನ್ನು ಓದಿ : WPL 2024: ನಾಳೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಶಾರುಖ್ ಖಾನ್
ಕರ್ನಾಟಕ ಕಂದಾಯ ಇಲಾಖೆ ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಗ್ರಾಮ ಲೆಕ್ಕಾಧಿಕಾರಿ (ವಿಎ)
ವೇತನ: ಕರ್ನಾಟಕ ಕಂದಾಯ ಇಲಾಖೆಯ ನಿಯಮಗಳ ಪ್ರಕಾರ
ಯಾವ ಜಿಲ್ಲೆಯಲ್ಲಿ ಎಷ್ಟು ಪೋಸ್ಟ್ ?
ಬೆಂಗಳೂರು ನಗರ- 32
ಬೆಂಗಳೂರು ಗ್ರಾಮಾಂತರ - 34
ಚಿತ್ರದುರ್ಗ - 32
ಕೋಲಾರ - 45
ತುಮಕೂರು - 73
ರಾಮನಗರ - 51
ಚಿಕ್ಕಬಳ್ಳಾಪುರ - 42
ಶಿವಮೊಗ್ಗ - 31
ಮೈಸೂರು - 66
ಚಾಮರಾಜನಗರ - 55
ಮಂಡ್ಯ - 60
ಹಾಸನ - 54
ಚಿಕ್ಕಮಗಳೂರು - 23
ಕೊಡಗು - 6
ಉಡುಪಿ - 22
ದಕ್ಷಿಣ ಕನ್ನಡ - 50
ಬೆಳಗಾವಿ - 64
ವಿಜಯಪುರ - 7
ಬಾಗಲಕೋಟೆ - 22
ಧಾರವಾಡ - 12
ಗದಗ - 30
ಹಾವೇರಿ - 34
ಉತ್ತರ ಕನ್ನಡ - 2
ಕಲಬುರಗಿ - 67
ರಾಯಚೂರು- 4
ಕೊಪ್ಪಳ - 19
ಬಳ್ಳಾರಿ - 17
ಬೀದರ್ - 24
ಯಾದಗಿರಿ - 9
ವಿಜಯನಗರ -3
ಇದನ್ನು ಓದಿ : Akaay Zodiac Sign: ಅಪರೂಪದ ಜಾತಕದಲ್ಲಿ ವಿರಾಟ್ ಪುತ್ರನ ಜನನ: ಹೇಗಿದೆ ಗೊತ್ತಾ ‘ಅಕಾಯ್’ ಭವಿಷ್ಯ.
ವಿದ್ಯಾರ್ಹತೆ :
ದ್ವಿತೀಯ ಪಿಯುಸಿ ಅಥವಾ ತತ್ಸಮಾನ
* ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ
*ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ
. * ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ)
ವಯೋಮಿತಿ
*ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷಗಳು
* 2ಎ, 2ಬಿ, 3ಎ, 3ಬಿ ವರ್ಗಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷಗಳು * ಸಾಮಾನ್ಯ ವರ್ಗಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ