ಬೆಂಗಳೂರು : ಸೋಮವಾರ(ಜೂ. 28)ದಿಂದ ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿನ್ನೆ (ಶುಕ್ರವಾರ) ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ನೇತೃತ್ವದಲ್ಲಿ ಸಭೆ ನಡೆದಿದ್ದು, ಮದುವೆ ಸಮಾರಂಭಗಳಿಗೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ : Heavy Rain in Karnataka : ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ!
ಈ ಸಂಬಂಧ ಕೆಲವು ಷರತ್ತುಗಳಮದುವೆ ನಡೆಸಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯುವುದರೊಂದಿಗೆ ಮದುವೆ(Marriage)ಯಲ್ಲಿ ಭಾಗಿಯಾಗುವವರು ಕಡ್ಡಾಯವಾಗಿ ಪಾಸ್ ಕಡ್ಡಾಯ ಹೊಂದಿರಬೇಕಾಗಿದೆ.
ಇದನ್ನೂ ಓದಿ : Unlock Karnataka: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಕಲ್ಯಾಣ ಮಂಟಪ, ಹೋಟೆಲ್(Hotel), ಪಾರ್ಟಿ ಹಾಲ್, ರೆಸಾರ್ಟ್ಗಳಲ್ಲಿ ಮದುವೆ ಸಮಾರಂಭ ಅನುಮತಿ ನೀಡಿದ್ದು, 40 ಜನರು ಮಾತ್ರ ಭಾಗವಹಿಸಲು ಸೂಚಿಸಲಾಗಿದೆ.
ಇದನ್ನೂ ಓದಿ : BMTC-KSRTC Bus Service : ವಿಕೇಂಡ್ ಕರ್ಫ್ಯೂನಲ್ಲಿಯೂ ಇರಲಿದೆ BMTC,KSRTC ಬಸ್ ಸಂಚಾರ
ಜೂ. 21ರ ನಂತರ ರಾಜ್ಯ ಸರ್ಕಾರ ಲಾಕ್ಡೌನ್ (Lockdown) ನಿಯಮಾವಳಿಗಳಲ್ಲಿ ಹಲವು ಸಡಿಲಿಕೆಗಳನ್ನು ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ.ನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದನ್ವಯ ಜೂ. 28ರಿಂದ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ : Viral Photo: ಮಣ್ಣಿನಲ್ಲೇ ಸಿದ್ದಪಡಿಸಿದ ಮಕ್ಕಳ 5G ಸ್ಮಾರ್ಟ್ ಫೋನ್...!
ಸರ್ಕಾರದ ಮಾರ್ಗಸೂಚಿ ಪ್ರಕಾರ ಶನಿವಾರ ಮತ್ತು ಭಾನುವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ(Vegetable ), ಹಾಲು, ಮಾಂಸ, ಪ್ರಾಣಿಗಳಿಗೆ ಆಹಾರ ಮತ್ತಿತರ ಅಗತ್ಯವಸ್ತುಗಳು ಮತ್ತು ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.