Karnataka Govt Employees : 'ಸರ್ಕಾರಿ ನೌಕರ'ರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ..!

 ನೌಕರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯ ಬಡ್ಡಿದರ ವಾರ್ಷಿಕ ಶೇ.7.1ಕ್ಕೆ ನಿಗದಿ 

Last Updated : Jun 24, 2021, 03:53 PM IST
  • ಕೊರೋನಾ ಆರ್ಥಿಕ ಸಂಕಷ್ಟದ ನಡುವೆಯೂ
  • ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
  • ನೌಕರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯ ಬಡ್ಡಿದರ ವಾರ್ಷಿಕ ಶೇ.7.1ಕ್ಕೆ ನಿಗದಿ
Karnataka Govt Employees : 'ಸರ್ಕಾರಿ ನೌಕರ'ರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ..! title=

ಬೆಂಗಳೂರು : ಕೊರೋನಾ ಆರ್ಥಿಕ ಸಂಕಷ್ಟದ ನಡುವೆಯೂ, ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ನೌಕರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಶುಲ್ಕದ ಮೇಲಿನ ಬಡ್ಡಿದರವನ್ನು ವಾರ್ಷಿಕ ಶೇ.7.1ಕ್ಕೆ ನಿಗದಿ ಮಾಡಿದೆ.

ಇದನ್ನೂ ಓದಿ : Laxman Savadi : ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್! 

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ ಧಾಯಪುಲೆ ಅವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ(Karnataka General Future Fund) ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿದರವನ್ನು ದಿನಾಂಕ 01-04-2021 ರಿಂದ ದಿನಾಂಕ 30-06-2021ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : Property Tax : ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ : ಆಸ್ತಿ ತೆರಿಗೆ ಪಾವತಿ ದಿನಾಂಕ ವಿಸ್ತರಣೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News