Karnataka Govt Employees : `ಸರ್ಕಾರಿ ನೌಕರ`ರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ..!
ನೌಕರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯ ಬಡ್ಡಿದರ ವಾರ್ಷಿಕ ಶೇ.7.1ಕ್ಕೆ ನಿಗದಿ
ಬೆಂಗಳೂರು : ಕೊರೋನಾ ಆರ್ಥಿಕ ಸಂಕಷ್ಟದ ನಡುವೆಯೂ, ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ನೌಕರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಶುಲ್ಕದ ಮೇಲಿನ ಬಡ್ಡಿದರವನ್ನು ವಾರ್ಷಿಕ ಶೇ.7.1ಕ್ಕೆ ನಿಗದಿ ಮಾಡಿದೆ.
ಇದನ್ನೂ ಓದಿ : Laxman Savadi : ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್!
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ ಧಾಯಪುಲೆ ಅವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ(Karnataka General Future Fund) ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿದರವನ್ನು ದಿನಾಂಕ 01-04-2021 ರಿಂದ ದಿನಾಂಕ 30-06-2021ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : Property Tax : ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ : ಆಸ್ತಿ ತೆರಿಗೆ ಪಾವತಿ ದಿನಾಂಕ ವಿಸ್ತರಣೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.