ಕರ್ನಾಟಕ ರಾಜ್ಯ ಪೊಲೀಸ್; 29 ಪಿಎಸ್ಐಗಳ ವರ್ಗಾವಣೆ

ಬರೋಬ್ಬರಿ 29 ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು ಆದೇಶ ಹೊರಡಿಸಿದ್ದಾರೆ.

Updated: Dec 4, 2018 , 01:43 PM IST
ಕರ್ನಾಟಕ ರಾಜ್ಯ ಪೊಲೀಸ್; 29 ಪಿಎಸ್ಐಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಬರೋಬ್ಬರಿ 29 ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಂಡ ಪಿಎಸ್​ಐಗಳು ಆದಷ್ಟು‌ ಬೇಗ‌ ತಮಗೆ ನೀಡಿದ ಠಾಣಾ ವ್ಯಾಪ್ತಿಯಲ್ಲಿ ಕೆಲಸ‌ ನಿರ್ವಹಿಸಬೇಕೆಂದು ತಿಳಿಸಲಾಗಿದೆ.