Thawar Chand Gehlot : ರಾಜ್ಯಪಾಲ ಗೆಹ್ಲೋಟ್‌ಗೆ ಕೊರೋನಾ ಸೋಂಕು ದೃಢ

ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Written by - Channabasava A Kashinakunti | Last Updated : Oct 1, 2022, 08:04 PM IST
  • ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
  • ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢ
  • ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ
Thawar Chand Gehlot : ರಾಜ್ಯಪಾಲ ಗೆಹ್ಲೋಟ್‌ಗೆ ಕೊರೋನಾ ಸೋಂಕು ದೃಢ title=

ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಇಂದು ಅವರು ಕೊರೊನಾ ವೇಳೆ ಸೋಂಕು ಟೆಸ್ಟ್ ಮಾಡಿಸಿಕೊಂಡಿದ್ದರು, 
ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ.

ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ನಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News