ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಇಂದು ಅವರು ಕೊರೊನಾ ವೇಳೆ ಸೋಂಕು ಟೆಸ್ಟ್ ಮಾಡಿಸಿಕೊಂಡಿದ್ದರು, 
ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ನಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.