Maski By Election: ವಿಜಯೇಂದ್ರ ಬೈ ಎಲೆಕ್ಷನ್ ಉಸ್ತುವಾರಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಬಿಎಸ್‌ವೈ!
457.18 ಕೋಟಿ ರೂಪಾಯಿ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಅದ್ರಂತೆ, ಮೊದಲ ಕಂತಾಗಿ 82.33 ಕೋಟಿ ರೂಪಾಯಿಯನ್ನ ಬಿಡುಗಡೆ
ರಾಯಚೂರು: ಮಸ್ಕಿ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಹಿನ್ನೆಲೆ ರಾಜ್ಯ ಸರ್ಕಾರ ಅನುದಾನಗಳ ಮೂಲಕ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದೆ.
ಜಿಲ್ಲೆಯ ಒಟ್ಟು 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ 457.18 ಕೋಟಿ ರೂಪಾಯಿ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಅದ್ರಂತೆ, ಮೊದಲ ಕಂತಾಗಿ 82.33 ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗಿದ್ದು, ಯೋಜನೆ ಅನುಷ್ಠಾನಕ್ಕಾಗಿ ತಕ್ಷಣ ಟೆಂಡರ್ ಕರೆಯಲಾಗುತ್ತೆ ಎಂದು ಸರ್ಕಾರ ತಿಳಿಸಿದೆ.
Anand Singh: ಸಚಿವ ಆನಂದ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ ಬಿಎಸ್‌ವೈ..!
ಇನ್ನು ಈ ಹಿಂದೆ ಹೇಮರೆಡ್ಡಿ ಮಲ್ಲಮ್ಮ ಹಾಗೂ ಕನಕ ಭವನಕ್ಕಾಗಿ 2.50 ಕೋಟಿ ರೂಪಾಯಿಯನ್ನ ನೀಡಲಾಗಿದ್ದು, ನಿರ್ಮಾಣವಾಗುತ್ತಿರುವ ಕಟ್ಟಡಗಳು, ವಿವಿಧ ಕಾಮಗಾರಿಗಳಿಗೆ ಸದ್ಯ ಚಾಲನೆ ನೀಡಲಾಗುತ್ತಿದೆ.
BY Vijayendra: 'ತಂದೆ ಯಡಿಯೂರಪ್ಪನವರ ಹೆಸರಿಗೆ ಚ್ಯುತಿ ತರುವ ಕೆಲಸ ನಾನು ಮಾಡಿಲ್ಲ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.