ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್

ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. 

Written by - Manjunath N | Last Updated : Sep 1, 2023, 04:03 PM IST
  • ಚುನಾವಣಾ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ಪ್ರಶ್ನಿಸಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು
  • ಈಗ ಕರ್ನಾಟಕ ಹೈಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಈಗ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಗೆ ಮೇಲ್ವ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ
  • ಈ ಹಿನ್ನೆಲೆಯಲ್ಲಿ ಅವರು ಈಗ ವಕೀಲರಿಗಾಗಿ ಹುಡುಕಾಟ ನಡೆಸಿದ್ದಾರೆ.
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್ title=
file photo

ಬೆಂಗಳೂರು: ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. 

ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ: ಬಿಡದಿ ನಿತ್ಯಾನಂದ ಸ್ಬಾಮಿ ವಿರುದ್ಧ ಪ್ರಕರಣದ ಕುರಿತಂತೆ ರಾಜ್ಯ ಪೊಲೀಸರಿಗೆ ಸ್ಟಷ್ಟನೆ ಕೇಳಿದ ಇಂಟರ್ ಪೊಲ್

ಚುನಾವಣಾ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ಪ್ರಶ್ನಿಸಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಈಗ ಕರ್ನಾಟಕ ಹೈಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಈಗ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಗೆ ಮೇಲ್ವ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು ಈಗ ವಕೀಲರಿಗಾಗಿ ಹುಡುಕಾಟ ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News