ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯ್ದ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿನಾಂಕ 1ನೇ ಜುಲೈ 2022 ರಿಂದ ಅನ್ವಯವಾಗುವಂತೆ ಶೇ.3.75 ರಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.