ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೂ ಬಣ ಬಡಿದಾಟ! ಯಾರಿಗೆ ಒಲಿಯಲಿದೆ ಪಟ್ಟ?

Karnataka Milk Federation: ಕೆಎಂಎಫ್ ಅಧ್ಯಕ್ಷ ಗಾದಿಗೆ ಈ ಬಾರಿ ಪೈಪೋಟಿ ಶುರುವಾಗಿದೆ. ತ್ರಿಕೋನ ಸ್ಪರ್ಧೆ ಏರ್ಪಡುವ  ಸಾಧ್ಯತೆ ಇದೆ. ಕೆಎಂಎಫ್ ಗೆ ಮೂವರು ಘಟಾನುಘಟಿ ಗಳು ಸ್ಪರ್ಧಯಿಂದ ಚುನಾವಣೆ ರಣಕಣವಾಗಿ ಮಾರ್ಪಟ್ಟಿದೆ. ಸಂಖ್ಯಾ ಬಲದ ಮೇಲೆ ಕೆಎಂಎಫ್‌ಗೆ ಅಧ್ಯಕ್ಷರು ಯಾರಾಗ್ತಾರೆ ಎಂಬುದು ನಿರ್ಧಾರ ವಾಗಲಿದೆ‌.

ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೂ ಬಣ ಬಡಿದಾಟ! ಯಾರಿಗೆ ಒಲಿಯಲಿದೆ ಪಟ್ಟ?

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.