Karnataka Portfolio Allocation : ಸಿಎಂ ಬೊಮ್ಮಾಯಿ ಸಂಪುಟದ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ?
ಮೊದಲ ಬಾರಿಗೆ ಸಚಿವರಾದ ಅರಗ ಜ್ಞಾನೆಂದ್ರ ಅವರಿಗೆ ಗೃಹ ಖಾತೆ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಲಾಗಿದೆ.
ಸಿಎಂ ಬೊಮ್ಮಾಯಿ ಅವರು ಬೆಂಗಳೂರು ಅಭಿವೃದ್ದಿ ಮತ್ತು ಹಣಕಾಸು ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಸಚಿವರಾದ ಅರಗ ಜ್ಞಾನೆಂದ್ರ ಅವರಿಗೆ ಗೃಹ ಖಾತೆ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.
ಯಾರಿಗೆ ಯಾವ ಖಾತೆ?
ಗೋವಿಂದ ಕಾರಜೋಳ- ಭಾರೀ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ
ಕೋಟಾ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ
ಅರಗ ಜ್ಞಾನೇಂದ್ರ - ಗೃಹ
ಡಾ.ಸಿ ಎನ್ ಅಶ್ವತ್ಥ ನಾರಾಯಣ - ಉನ್ನತ ಶಿಕ್ಷಣ, ಐಟಿ
ಉಮೇಶ್ ಕತ್ತಿ- ಅರಣ್ಯ, ಆಹಾರ
ಎಸ್ ಟಿ ಸೋಮಶೇಖರ್- ಸಹಕಾರ
ಡಾ. ಕೆ ಸುಧಾಕರ್ -ಆರೋಗ್ಯ, ವೈದ್ಯಕೀಯ ಶಿಕ್ಷಣ
ಬಿ ಶ್ರೀ ರಾಮುಲು- ಸಾರಿಗೆ, ಪರಿಶಿಷ್ಟ ಕಲ್ಯಾಣ
ಸುನೀಲ್ ಕುಮಾರ್ - ಇಂಧನ, ಕನ್ನಡ ಮತ್ತು ಸಂಸ್ಕೃತಿ
ಎಸ್ ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
ಸಿಸಿ ಪಾಟೀಲ್ - ಲೋಕೋಪಯೋಗಿ ಖಾತೆ
ಬೈರತಿ ಬಸವರಾಜ - ನಗರಾಭಿವೃದ್ದಿ
ಮುರುಗೇಶ್ ನಿರಾಣಿ - ಬೃಹತ್ ಮತ್ತು ಸಣ್ಣ ಕೈಗಾರಿಕೆ
ಶಿವರಾಂ ಹೆಬ್ಬಾರ್- ಕಾರ್ಮಿಕ ಖಾತೆ
ಕೆಎಸ್ ಈಶ್ವರಪ್ಪ - ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್
ಆರ್ ಅಶೋಕ್- ಕಂದಾಯ
ವಿ ಸೋಮಣ್ಣ - ವಸತಿ
ಶಶಿಕಲಾ ಜೊಲ್ಲೆ- ಮುಜರಾಯಿ
ಕೆಸಿ ನಾರಾಯಣಗೌಡ - ಯುವಜನ ಸಬಲೀಕರಣ ಮತ್ತು ಕ್ರೀಡೆ
ಮುನಿರತ್ನ- ತೋಟಗಾರಿಕೆ
ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು, ಸಂಸದೀಯ ವ್ಯವಹಾರ
ಹಾಲಪ್ಪ ಆಚಾರ್ - ಗಣಿ, ಭೂ ವಿಜ್ಞಾನ
ಶಂಕರ್ ಪಾಟೀಲ್ ಮುನೇನಕೊಪ್ಪ - ಸಕ್ಕರೆ, ರೇಶ್ಮೆ, ಜವುಳಿ
ಪ್ರಭು ಚೌವ್ಹಾಣ್ - ಪಶು ಸಂಗೋಪನೆ
ಆನಂದ್ ಸಿಂಗ್ - ಪರಿಸರ ಮತ್ತು ಪ್ರವಾಸೋದ್ಯಮ
ಬಿಸಿ ನಾಗೇಶ್ - ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಬಿಸಿ ಪಾಟೀಲ್- ಕೃಷಿ
ಎಂಟಿಬಿ ನಾಗರಾಜ್ - ಪೌರಾಡಳಿತ
ಗೋಪಾಲಯ್ಯ- ಅಬಕಾರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ