ಬೆಳಗಾವಿ: ಕರವೇ ನಾರಾಯಣಗೌಡ ನೇತೃತ್ವದಲ್ಲಿ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳುತ್ತಿದ್ದರು. ಹಿರೇಬಾಗೇವಾಡಿ ಟೋಲ್ ಬಳಿ ಆಗಮಿಸಿದ ರ್ಯಾಲಿಗೆ (Karnataka Rakshana Vedike rally) ತಡೆಯೊಡ್ಡಿದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.


COMMERCIAL BREAK
SCROLL TO CONTINUE READING

ಈ ವೇಳೆ ಮಾತನಾಡಿದ ಕರವೇ ರಾಜಾಧ್ಯಕ್ಷ ಟಿ.ಎ.ನಾರಾಯಣಗೌಡ (Narayana Gowda) , ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗುವವರೆಗೆ ಪ್ರತಿಭಟನೆ ನಡೆಯುತ್ತೆ. ಈ ಅಧಿವೇಶನದಲ್ಲಿ ನಿಷೇದ ಮಾಡದಿದ್ದರೆ ಮುಂಬರುವ ದಿನಗಳಲ್ಲಿ ರಾಜಾದ್ಯಂತ ಉಗ್ರ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.


[[{"fid":"225114","view_mode":"default","fields":{"format":"default","field_file_image_alt_text[und][0][value]":"Karnataka Rakshana Vedike rally in Belagavi","field_file_image_title_text[und][0][value]":"ಸುವರ್ಣಸೌಧ ಮುತ್ತಿಗೆ ಹಾಕಲು ಹೊರಟಿದ್ದ ಕಾರ್ಯಕರ್ತರು"},"type":"media","field_deltas":{"1":{"format":"default","field_file_image_alt_text[und][0][value]":"Karnataka Rakshana Vedike rally in Belagavi","field_file_image_title_text[und][0][value]":"ಸುವರ್ಣಸೌಧ ಮುತ್ತಿಗೆ ಹಾಕಲು ಹೊರಟಿದ್ದ ಕಾರ್ಯಕರ್ತರು"}},"link_text":false,"attributes":{"alt":"Karnataka Rakshana Vedike rally in Belagavi","title":"ಸುವರ್ಣಸೌಧ ಮುತ್ತಿಗೆ ಹಾಕಲು ಹೊರಟಿದ್ದ ಕಾರ್ಯಕರ್ತರು","class":"media-element file-default","data-delta":"1"}}]]


ನಿಪ್ಪಾಣಿ ಪಟ್ಟಣ ಬಂದ್ ಗೆ ಕರೆ:


ಶಿವಾಜಿ ಹಾಗೂ ರಾಯಣ್ಣ ಮೂರ್ತಿಗಳಿಗೆ ಅಪಮಾನ ಮಾಡಿದ ಹಿನ್ನೆಲೆ ಅಪಮಾನ ಖಂಡಿಸಿ ನಿಪ್ಪಾಣಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿತ್ತು. 


ನಿಪ್ಪಾಣಿ ಪಟ್ಟಣದ ಶಿವಾಜಿ ಪುತ್ತಳಿಯಿಂದ ಪಾದಯಾತ್ರೆ ಮೂಲಕ ತಹಶಿಲ್ದಾರರ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ವ್ಯಾಪಾರಸ್ಥರು, ಆಟೋ ಚಾಲಕರಿಂದ ಬಂದ್ ಗೆ ಸಾಥ್ ನೀಡಿದ್ದರು.  


[[{"fid":"225115","view_mode":"default","fields":{"format":"default","field_file_image_alt_text[und][0][value]":"Karnataka Rakshana Vedike rally in Belagavi","field_file_image_title_text[und][0][value]":"ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ"},"type":"media","field_deltas":{"2":{"format":"default","field_file_image_alt_text[und][0][value]":"Karnataka Rakshana Vedike rally in Belagavi","field_file_image_title_text[und][0][value]":"ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ"}},"link_text":false,"attributes":{"alt":"Karnataka Rakshana Vedike rally in Belagavi","title":"ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ","class":"media-element file-default","data-delta":"2"}}]]


ಇದನ್ನೂ ಓದಿ: ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.