ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ

ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ ಲಭ್ಯವಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಕೊಡಮಾಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ. 

Written by - Manjunath N | Last Updated : Aug 4, 2024, 12:30 AM IST
  • ಕೇಂದ್ರ ಆರೋಗ್ಯ ಇಲಾಖೆ ಕೊಡಮಾಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ.
  • 2023ರಲ್ಲಿ 178 ಮಂದಿ ಅಂಗಾಂಗ ದಾನ ಮಾಡಿದ್ದಾರೆ.
ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ title=
ಸಾಂಧರ್ಭಿಕ ಚಿತ್ರ

 ಬೆಂಗಳೂರು: ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ ಲಭ್ಯವಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಕೊಡಮಾಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ. 

2023ರಲ್ಲಿ 178 ಮಂದಿ ಅಂಗಾಂಗ ದಾನ ಮಾಡಿದ್ದಾರೆ. 

May be an image of 2 people and text that says "ಅధತ్మಾ 取め ಅಂಗಾಂಗ ದಾನ ದೇಶದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಅತ್ಮಥಿ ಅಂಗಾಂಗ ದಾನ ಮಾಡಿರುವ ರಾಜ್ಯಗಳಿಗೆ ಕೊಡಮಾಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಭಾಜನ 2023ರಲ್ಲಿ 178 ಮಂದಿ ಅಂಗಾಂಗದಾನ ಅಂಗಾಂಗದಾನ ಮಾಡಿದ್ದಾರೆ ሁርድ ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲಾವಾರು ಪಟ್ಟಿಯಲ್ಲಿ ಬಳ್ಳಾರಿಗೆ ಅಗ್ರಸ್ಥಾನ **--..--.. ..--..--. ದಾನಗಳಲ್ಲಿ ಕ್ರೇಷ್ಠ ದಾನ ಅಂಗಾಂಗ ದಾನ ಕರ್ನಾಟಕದ ನವ ನಿರ್ಮಾಟಕ್ಕೆ ಗ್ಯಾರಂಟಿ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ DEPARTMENT FINFORMATION AND PUBLIC RELATION @KarnatakaVarthe f /KarnatakaVarthe. Official"

ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲಾವಾರು ಪಟ್ಟಿಯಲ್ಲಿ ಬಳ್ಳಾರಿಗೆ ಅಗ್ರಸ್ಥಾನ ಸಿಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News