PMFBY ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿಯೇ ಕರ್ನಾಟಕಕ್ಕೆ ಪ್ರಥಮ ಸ್ಥಾನ

ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ.

Written by - Manjunath Naragund | Last Updated : Apr 19, 2025, 02:21 PM IST
  • ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ
  • ಕೇಂದ್ರ ಸರ್ಕಾರ, ರಾಜ್ಯ ಕೃಷಿ ಇಲಾಖೆಗೆ ದೇಶದಲ್ಲೆ ಪ್ರಥಮ ಸ್ಥಾನ ನೀಡಿ ಗೌರವಿಸಿದೆ
  • ರಾಜ್ಯದ ಅನ್ನದಾತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ
PMFBY ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿಯೇ ಕರ್ನಾಟಕಕ್ಕೆ ಪ್ರಥಮ ಸ್ಥಾನ

ಬೆಂಗಳೂರು: 2023-24 ಸಾಲಿನ ಮುಂಗಾರು ಹಾಗೂ  ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ.

Add Zee News as a Preferred Source

ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ.

No description available.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ನೇತೃತ್ವ ಹಾಗೂ ವಿಶೇಷ ಕಾಳಜಿಯಿಂದ ರಾಜ್ಯ ಕೃಷಿ ಇಲಾಖೆ ಮಹತ್ವದ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ, ರಾಜ್ಯ ಕೃಷಿ ಇಲಾಖೆಗೆ ದೇಶದಲ್ಲೆ ಪ್ರಥಮ ಸ್ಥಾನ ನೀಡಿ ಗೌರವಿಸಿದೆ..

ಇದೇ ವೇಳೆ ಪ್ರಥಮ ಸ್ಥಾನ ಪಡೆದ ರಾಜ್ಯ ಕೃಷಿ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ರಾಜ್ಯದ ಅನ್ನದಾತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು, ವೈಟ್‌ಫೀಲ್ಡ್ ಕೇವಲ ಐಟಿ ಕೇಂದ್ರವಾಗಿ ಮಾತ್ರವಲ್ಲ, ಬಹುಸಾಂಸ್ಕೃತಿಕ ಸಮನ್ವಯದ ಕೇಂದ್ರವಾಗಿಯೂ ಗುರುತಿಸಲ್ಪಡುತ್ತದೆ. ಇಲ್ಲಿ ವಿವಿಧ ರಾಜ್ಯಗಳು, ದೇಶಗಳಿಂದ ಬಂದ ಜನರು ಒಟ್ಟಾಗಿ ವಾಸಿಸುತ್ತಾರೆ, ಒಂದು ಕಾಸ್ಮೋಪಾಲಿಟನ್ ವಾತಾವರಣವನ್ನು ಸೃಷ್ಟಿಸಿದ್ದಾರೆ. ಇಲ್ಲಿನ ರೆಸ್ಟೋರೆಂಟ್‌ಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಚಟುವಟಿಕೆಗಳು ಈ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತವೆ.ವೈಟ್‌ಫೀಲ್ಡ್‌ನ ಕಥೆಯು ಒಂದು ಗ್ರಾಮೀಣ ಕೃಷಿ ವಸಾಹತಿನಿಂದ ಆಧುನಿಕ ಐಟಿ ಕೇಂದ್ರವಾಗಿ ಪರಿವರ್ತನೆಗೊಂಡ ಅದ್ಭುತ ಪಯಣವಾಗಿದೆ. ಇದು ಬೆಂಗಳೂರಿನ ಬೆಳವಣಿಗೆಯ ಒಂದು ಸೂಕ್ಷ್ಮ ಚಿತ್ರಣವನ್ನು ಒದಗಿಸುತ್ತದೆ, ಜೊತೆಗೆ ಭಾರತದ ಆಧುನಿಕತೆಯ ಜೊತೆಗೆ ಐತಿಹಾಸಿಕ ಮೂಲಗಳನ್ನು ಸಂಯೋಜಿಸುವ ಶಕ್ತಿಯನ್ನು ತೋರಿಸುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

 

About the Author

Trending News