ಬೆಂಗಳೂರು : ಇಂದು ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ರಾಜ್ಯಕ್ಕೆ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಸುಧಾಕರ್(K sudhakar), ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಕರ್ನಾಟಕಕ್ಕೆ ಬಂದಿದೆ. ಕೇಂದ್ರದಿಂದ ರಾಜ್ಯಕ್ಕೆ ಒಟ್ಟು 12,91,280 ಡೋಸ್ ಕೋವ್ಯಾಕ್ಸಿನ್  ಪಡೆಯಲಾಗಿದೆ. ರಾಜ್ಯ ಸರ್ಕಾರ ನೇರವಾಗಿ ಒಟ್ಟು 1,44,170 ಡೋಸ್ ಕೋವ್ಯಾಕ್ಸಿನ್ ಖರೀದಿಸಿದೆ.


CD Case : ಸಿಡಿಯಲ್ಲಿ ಇರೋದು ನಾನೇ ತಪ್ಪು ಒಪ್ಪಿಕೊಂಡ ರಮೇಶ್ ಜಾರಕಿಹೊಳಿ!


ನಿನ್ನೆ ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ 3 ಲಕ್ಷ ಡೋಸ್ ಕೋವಿಶೀಲ್ಡ್(Covishield) ರಾಜ್ಯಕ್ಕೆ ಬಂದಿದೆ ಕೇಂದ್ರದಿಂದ ಪಡೆದ ಒಟ್ಟು ಕೋವಿಶೀಲ್ಡ್ ಪ್ರಮಾಣ 1.05 ಕೋಟಿ ಡೋಸ್. ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವಿಶೀಲ್ಡ್ ಪ್ರಮಾಣ 13.54 ಲಕ್ಷ ಡೋಸ್. ರಾಜ್ಯವು ಪಡೆದ ಒಟ್ಟು ಕೋವಾಕ್ಸಿನ್ ಪ್ರಮಾಣ 13.10 ಲಕ್ಷ ಡೋಸ್ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ : COVID-19: ಕರ್ತ್ಯವ್ಯದಲ್ಲಿದ್ದ ಮಹಿಳಾ ವೈದ್ಯರ ಮೇಲಿನ ದಾಳಿ ಶಿಕ್ಷಾರ್ಹ ಅಪರಾಧ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.