ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಐದು ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರದ ( Omicron variant) ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Health Minister Dr K Sudhakar) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಓರ್ವ ಪುರುಷ ಹಾಗೂ ನಾಲ್ವರು ಮಹಿಳೆಯರಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ಧಾರವಾಡ, ಭದ್ರಾವತಿ, ಉಡುಪಿ ಮತ್ತು ಮಂಗಳೂರಿನಲ್ಲಿ ಪ್ರಕರಣಗಳು ವರದಿಯಾಗಿವೆ.


ಹೊಸ ಸೋಂಕುಗಳ ದೃಢೀಕರಣದೊಂದಿಗೆ, ಕರ್ನಾಟಕವು ಇದುವರೆಗೆ ಕೋವಿಡ್-19 ರ ಒಮಿಕ್ರಾನ್ ರೂಪಾಂತರದ (Karnataka Omicron cases) 13 ಪ್ರಕರಣಗಳನ್ನು ವರದಿ ಮಾಡಿದೆ.


 


‘ಅಧಿಕಾರ ಯಾವುದೂ ಶಾಶ್ವತವಲ್ಲ’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಬೊಮ್ಮಾಯಿ..?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.