Shakti Scheme: ಇನ್ನೊಂದು ತಿಂಗಳಲ್ಲಿ ಶಕ್ತಿ ಯೋಜನೆ ಸ್ಥಗಿತವಾಗಲಿದೆ!
Karnataka Shakti scheme: ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 2,800 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಈ ಪೈಕಿ ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ 2 ಸಾವಿರ ಕೋಟಿ ರೂ. ಮೊತ್ತದ ಉಚಿತ ಟಿಕೆಟ್‌ಗಳನ್ನು ವಿತರಿಸಲಾಗಿದೆ.
ಬೆಂಗಳೂರು: ಶಕ್ತಿ ಯೋಜನೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ಅನುದಾನದ ಪೈಕಿ ಶೇ.71.42ರಷ್ಟು ಹಣ ಈಗಾಗಲೇ ಖರ್ಚಾಗಿದೆಯಂತೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಾಕಿ ಉಳಿದಿರುವ 5 ತಿಂಗಳಲ್ಲಿ ಹೆಚ್ಚುವರಿ ಅನುದಾನದ ಅವಶ್ಯಕತೆಯಿದೆ. ಇದಕ್ಕಾಗಿ ಸಾರಿಗೆ ಇಲಾಖೆಯು ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಬೇಕಾದ ಅನಿರ್ವಾಯತೆ ಎದುರಾಗಲಿದೆ.
ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 2,800 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಈ ಪೈಕಿ ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ 2 ಸಾವಿರ ಕೋಟಿ ರೂ. ಮೊತ್ತದ ಉಚಿತ ಟಿಕೆಟ್‌ಗಳನ್ನು ವಿತರಿಸಲಾಗಿದೆ. ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ದೊಡ್ಡ ಹೊರೆ ಬೀಳುತ್ತಿದೆ.
ಇದನ್ನೂ ಓದಿ: ನಮ್ಮ ಶಾಸಕರಿಗೆ ಬಿಜೆಪಿಯವ್ರು 50 ಕೋಟಿ ಆಫರ್ ಕೊಟ್ಟಿದ್ದಾರೆ: ಶಾಸಕ ಗಣಿಗ ರವಿಕುಮಾರ್
ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: ಬೆಳಗಾವಿಯ ಐದು ಅಂಗಡಿಯಲ್ಲಿ ಕಳ್ಳತನ: ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.