ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆಯು SSLC ಮತ್ತು PUC ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಪರೀಕ್ಷೆ ಆರಂಭಗೊಳ್ಳಲಿದೆ. ಈ ಹಿನ್ನೆಲೆ ಇಂದಿನಿಂದಲೇ ಬಿಗಿ ಭದ್ರತೆ ನಡೆಸಲು ತಯಾರಿ ನಡೆಸಲಾಗುತ್ತಿದೆ.
SSLC ಮತ್ತು PUC ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಹಿನ್ನೆಲೆ ಶಿಕ್ಷಣ ಇಲಾಖೆ ಭರ್ಜರಿ ತಯಾರಿ ನಡೆಸುತ್ತಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಂತೆ ಫುಲ್ ಟೈಟ್ ಸೆಕ್ಯುರಿಟಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಹಾನಗಲ್ ಪ್ರಕರಣ: ಸಂತ್ರಸ್ತೆಗೆ ಪರಿಹಾರ ಮತ್ತಯ ನ್ಯಾಯ ಕೊಡಿಸುತ್ತೇವೆ
ಫಲಿತಾಂಶ ಹೆಚ್ಚಳದ ಉದ್ದೇಶದಿಂದ ಕಳೆದ ವರ್ಷದಂತೆ ಈ ವರ್ಷವೂ ೩ ಬಾರಿ ಪರೀಕ್ಷೆ ನಡೆಸಲಾಗುತ್ತಿದೆ. ೩ ಪರೀಕ್ಷೆಯಲ್ಲಿ ಕಠಿಣ ಪ್ರೆಶ್ನೆ ಪತ್ರಿಕೆ ಇರಲಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ಅಭ್ಯಾಸ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದು. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಮತ್ತೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ಗ್ರೆಸ್ ಮಾರ್ಕ್ಸ್‌ಗೆ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ನಿರ್ದೇಶಕ ಗೋಪಾಲ ಕೃಷ್ಣರಿಂದ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ದಾವಣಗೆರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ಸೂಟ್ ಕೇಸ್ ಪತ್ತೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.