ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡನೆ ಮಾಡಿದ ಬಜೆಟ್‌ನಲ್ಲಿ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಶಿಶು ಪಾಲನಾ ರಜೆ ನೀಡುವ ಪ್ರಸ್ತಾಪವನ್ನು ಪ್ರಕಟಿಸಿದ್ದಾರೆ.


COMMERCIAL BREAK
SCROLL TO CONTINUE READING

7th Pay Commission: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:'3 ಕಂತುʼಗಳಲ್ಲಿ DA ಜುಲೈನಿಂದ ಬಿಡುಗಡೆ!


ವಿಧಾನಸಭೆಯಲ್ಲಿ 2021-22ರ ಬಜೆಟ್ ಮಂಡಿಸಿದ ಯಡಿಯೂರಪ್ಪ(BS Yediyurappa), ಹಣಕಾಸು ಖಾತೆ ಯನ್ನೂ ಹೊಂದಿರುವ ಯಡಿಯೂರಪ್ಪ ಅವರು ಈ ಬಗ್ಗೆ ತಿಳಿಸಿದ್ದಾರೆ. ಇದೇ ವೇಳೆ ಅವರು ಉತ್ತರ ಪ್ರದೇಶದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದು, ಕರ್ನಾಟಕದ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಲಿ ಯಾತ್ರಿ ನಿವಾಸವನ್ನು ಸ್ಥಾಪನೆ ಮಾಡಲು 10 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ನೀಡಲಿದೆ ಎಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ.


HD Kumaraswamy: 'ಪಾಪ  ರಮೇಶ್ ಜಾರಕಿಹೊಳಿ ಅಮಾಯಕ, ರಾಜಕಾರಣಕ್ಕಾಗಿ ಈ ಮಟ್ಟಕ್ಕೆ ಇಳಿಯಬಾರದು'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.