ಬೆಂಗಳೂರು: 2021ನೇ ಸಾಲಿನ ಕ್ಯಾಲೆಂಡರ್‌ ವರ್ಷವಾದ ಜನವರಿ 1 ರಿಂದ ಡಿಸೆಂಬರ್‌ 31 ರವರೆಗಿನ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಆದರೆ ಜನವರಿಯಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅರ್ಹರ್ಕಾರಿ ನೌಕರರು(Govt Employees) ಅಥವಾ ಅಧಿಕಾರಿಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.


ಬಸನಗೌಡ ಪಾಟೀಲ್ ಬಗ್ಗೆ ಕೇಂದ್ರ ಸಮಿತಿಗೆ ಮಾಹಿತಿ : ನಳೀನ್ ಕುಮಾರ್ ಕಟೀಲ್


ಈ ವರ್ಷದ ಜನವರಿಯಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅಧಿಕಾರಿಗಳು, ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹಣಕಾಸು ಇಲಾಖೆ ತನ್ನ ಹೊಸ ಆದೇಶದಲ್ಲಿ ಸ್ಪಷ್ಟಪಡಿಸಿದೆ.


D.K.Shivakumar: 'ರಾಜ್ಯದಲ್ಲಿ 'ತುಘಲಕ್ ಸರ್ಕಾರ' ನಡೆಯುತ್ತಿದೆ'


ಈ ಆದೇಶವು ಸರ್ಕಾರದಿಂದ ಅನುದಾನ ಪಡೆಯುವ ಅಥವಾ ಪಡೆಯದಿರುವ ಸರ್ಕಾರದ ಎಲ್ಲಾ ಉದ್ಯಮ ಸಂಸ್ಥೆಗಳ ನೌಕರರಿಗೂ ಅನ್ವಯಿಸಲಿದೆ.


Nikhil Kumaraswamy: 'ಇಲ್ಲಿಯವರೆಗೆ ಒಂದು ರಾಜಕಾರಣ ಇನ್ಮುಂದೆ ನಿಜವಾದ ರಾಜಕಾರಣ ಆರಂಭ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.