ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗ ಮತ್ತು ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಅಧ್ಯಾಪಕರ ಸಂಘದ ಸಹಯೋಗದಲ್ಲಿ ಕವಿವಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ 'ಕೃತಕ ಬುದ್ಧಿಮತ್ತೆ ಯುಗದಲ್ಲಿ ಸಮೂಹ ಸಂವಹನದ ಸವಾಲುಗಳು ಮತ್ತು ಅವಕಾಶಗಳು' ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‌ರೈನ್ ಬೋ ಮಾಧ್ಯಮ ಹಬ್ಬ ನಡೆಯಿತು‌. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿ


ಈ ಮಾಧ್ಯಮ ಹಬ್ಬದಲ್ಲಿ ವಿಭಾಗದಲ್ಲಿ ಸಾಧನೆಗೈದ ಹಲವರನ್ನು ಸನ್ಮಾನಿಸಿ ಗೌರವಿಸಲಾಗಿದೆ. ಇದೇ ವೇಳೆ ಜೀ ಕನ್ನಡ ನ್ಯೂಸ್ ಬೆಂಗಳೂರು ವಿಭಾಗದ ಮುಖ್ಯಸ್ಥರಾದ ರವಿ ಎಸ್ ಗೌಡ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕವಿವಿ ಪತ್ರಿಕೋದ್ಯಮ ವಿಭಾಗ ಕಳೆದ 40 ವರ್ಷದಿಂದ ವಿವಿಧ ಪತ್ರಕರ್ತರನ್ನು ರೂಪಿಸಿದೆ. 


ಹೀಗಾಗಿ ಸಾಧಕರನ್ನು ಗುರುತಿಸಿ ಈ ಸನ್ಮಾನ ಮಾಡಲಾಯಿತು. ಇದೇ ವೇಳೆ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಹಲವು ಸಾಧಕರಿಗೆ ಸನ್ಮಾನಿಸಲಾಯಿತು.


ಇದನ್ನೂ ಓದಿ: ಡೆಂಘೀ ಹರಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.