Weather Report In Karnataka: ರಾಜ್ಯದಲ್ಲಿ ಕಡಿಮೆಯಾಗಿದ್ದ ಚಳಿ ಮತ್ತೆ ಹೆಚ್ಚಾಗುತ್ತಾ ಇದ್ದು, ಸದ್ಯ ಚಳಿಯ ಜೊತೆ ಉಷ್ಣಾಂಶವೂ ಹೆಚ್ಚಾಗಲಿದೆ. ಇಂದು ಮುಂಜಾನೆ ಬೆಂಗಳೂರಿನಲ್ಲಿ ಮುಂಜಾನೆ ಚಳಿಯ ಜೊತೆ ಮಂಜು ಮುಸುಕಿದ ವಾತಾವರಣ ಇದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.  ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದ್ದರೇ, ಇನ್ನು ಕೆಲವು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಎಂದು ಹವಮಾನ ಇಲಾಖೆಯಿಮ ವರದಿಯಾಗಿದೆ.


  • COMMERCIAL BREAK
    SCROLL TO CONTINUE READING

    ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  • ಹೊನ್ನಾವರದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಇದೆ.

  • ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.

  • ಮಂಗಳೂರು ಏರ್​ಪೋರ್ಟ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  • ಬೀದರ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 

  • ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  • ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

  • ಕೊಪ್ಪಳದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ 

  • ರಾಯಚೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  • ಚಿತ್ರದುರ್ಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 

  • ಹಾಸನದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 

  • ಶಿವಮೊಗ್ಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


ರಾಜ್ಯದಲ್ಲಿ ಕೆಲವು ರೈತರು ಮಳೆಯಾಗಲಿ ಎಂದು ಕಾಯ್ತಾ ಇದ್ದರೇ, ಆದರೆ  ಸದ್ಯ ಮಳೆಯ ಮುನ್ಸೂಚನೆ ಇಲ್ಲ. ಸದ್ಯ ಕರ್ನಾಟಕದೆಲ್ಲೆಡೆ ಚಳಿಯ ಪ್ರಮಾಣದ ಜೊತೆ ಉಷ್ಣಾಂಶವೂ ಹೆಚ್ಚಾಗಲಿದೆ. ಸದ್ಯ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜನವರಿ ಅಂತ್ಯಕ್ಕೆ ಬಿಸಿಲು ಶುರುವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಕಡಿಮೆಯಾಗಲು ಶುರು ಮಾಡಿತ್ತು. ಆದರೆ ಮತ್ತೆ ಚಳಿ ಆರಂಭವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.