ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ  ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Image Credit: Chief Minister Siddaramaiah

About the Author