Professional courses from KEA : ಇಂಜಿನಿಯರಿಂಗ್ ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸಲು ಮಾರ್ಚ್ 12 ರಿಂದ 15 ರವರೆಗೆ ಅವಕಾಶವಿದೆ ಮತ್ತು ಮಾರ್ಚ್ 16ರ ಸಂಜೆ 5.30 ರವರೆಗೆ ಶುಲ್ಕ ಪಾವತಿಸಲು ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ


ಇದನ್ನು ಓದಿ : ಭಾರತ ಇಂಡೋನೇಷ್ಯಾ ಸ್ಥಳೀಯ ಕರೆನ್ಸಿ ಬಳಕೆಗೆ ಒಪ್ಪಂದ


ಅರ್ಜಿ ಸಲ್ಲಿಸದಿರುವವರು ಮತ್ತು ಅರ್ಜಿಗಳನ್ನು ಪೂರ್ಣಗೊಳಿಸದಿರುವವರು ಈ ಅವಕಾಶ ಪಡೆದುಕೊಳ್ಳಬಹುದಾಗಿದೆ


ವೈದ್ಯಕೀಯ ಕೋರ್ಸ್ಗಳ ಪ್ರವೇಶ ಬಯಸುವವರು ಈ ಮೂಲಕ ಮಾರ್ಚ್ 12 ರಿಂದ 15 ರವರೆಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವರಿಸಿದೆ.


ಇದನ್ನು ಓದಿ :AI ಮಿಷನ್ ಗಾಗಿ ಮುಂದಿನ 5ವರ್ಷಗಳಲ್ಲಿ 10,372 ಕೋಟಿ ಒದಗಿಸಲು ಅನುಮೋದನೆ : ಕೇಂದ್ರ ಸಚಿವ ಸಂಪುಟhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.