ಚಾಮರಾಜನಗರ: ಕೇರಳ ವಯನಾಡಿನ ಗುಡ್ಡಕುಸಿತ ಸ್ಥಳಕ್ಕೆ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶಪ್ರಸಾದ್ (HM Ganesh Prasad) ಭೇಟಿ ನೀಡಿ, ಪರಿಶೀಲನೆ ನಡೆಸುವ ಜೊತೆಗೆ ಸಂತ್ರಸ್ಥ ಕನ್ನಡಿಗರಿಂದ ಮಾಹಿತಿ ಪಡೆದರು.


COMMERCIAL BREAK
SCROLL TO CONTINUE READING

[[{"fid":"430143","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ವಯನಾಡಿನ ಮುಂಡಕ್ಕೈ, ಚುರಾಲ್ ಮಲೆ ಗುಡ್ಡ ಕುಸಿತ (Landslide) ಸ್ಥಳಕ್ಕೆ ಭೇಟಿ ನೀಡಿ ಘಟನೆಯ ನೈಜತೆ ಅರಿಯುವ ಜೊತೆಗೆ ಅಲ್ಲಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಗುಡ್ಡ ಕುಸಿತದಲ್ಲಿ ನಿರಾಶ್ರಿತರಾಗಿರುವ (Refugees In Landslide) ಚಾಮರಾಜನಗರ ಜಿಲ್ಲೆಯ ಕೆಲ ಮಂದಿಯನ್ನು ಭೇಟಿ ಮಾಡಿ ವೈಯಕ್ತಿಕ ನೆರವಿನ ಚೆಕ್, ವಿವಿಧ ಪರಿಕರಗಳನ್ನು ನೀಡುವ ಜೊತೆಗೆ ಸಾಂತ್ವನ ಹೇಳಿದರು.


[[{"fid":"430144","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]


ಇದನ್ನೂ ಓದಿ- Karwar Rain Updates: ಕಾರವಾರದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ ಸೇತುವೆ ಕುಸಿತ


ಸಮಸ್ಯೆ ಇದ್ದರೇ ದೂರವಾಣಿ ಮೂಲಕ ತಿಳಿಸಿ, ಕರ್ನಾಟಕ ಸರ್ಕಾರ (Karnataka Govt) ಕನ್ನಡಿಗರ ರಕ್ಷಣೆಗೆ ಇರಲಿದ್ದು 100 ಮನೆಗಳನ್ನು ನಿರ್ಮಿಸಿ ಕೊಡಲಿದೆ, ನಿಮ್ಮ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತರುತ್ತೇನೆ ಎಂದು ಇದೇ ಸಂದರ್ಭದಲ್ಲಿ ಅವರು ನಿರಾಶ್ರಿತರಿಗೆ ಭರವಸೆ ನೀಡಿದರು. 


[[{"fid":"430145","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"3":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"3"}}]]


ಇದನ್ನೂ ಓದಿ- ಮತ್ತೆ ಮುನ್ನಲೆಗೆ ಬಂದ ಈದ್ಗಾ ಮೈದಾನ ವಿವಾದ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಗಾಗಿ ಆಗ್ರಹ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.