ರಾಷ್ಟ್ರಮಟ್ಟದ ಇಬ್ಬರು ನಾಯಕರಿಗೆ ಸಾವಿನ ಕಂಟಕ, ಓರ್ವ ಧಾರ್ಮಿಕ ಪ್ರಮುಖನ ಸಾವು: ಕೋಡಿಶ್ರೀ ಭವಿಷ್ಯ

Kodi Shree Bhavishya: ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟಾಗಲಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. 

Written by - Chetana Devarmani | Last Updated : Feb 23, 2024, 11:28 AM IST
  • ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ
  • ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು
  • ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ
ರಾಷ್ಟ್ರಮಟ್ಟದ ಇಬ್ಬರು ನಾಯಕರಿಗೆ ಸಾವಿನ ಕಂಟಕ, ಓರ್ವ ಧಾರ್ಮಿಕ ಪ್ರಮುಖನ ಸಾವು: ಕೋಡಿಶ್ರೀ ಭವಿಷ್ಯ  title=

ಹುಬ್ಬಳ್ಳಿ: ನಾಯಕರ ಜೀವಕ್ಕೆ ಗಂಡಾಂತರವಿದೆ. ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟಾಗಲಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. 

ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆ. ಅಕಾಲಿಕ ಮಳೆಯಿಂದ ಬೆಳೆ, ಪ್ರಾಣ ಹಾನಿ ಆಗುವ ಸಾಧ್ಯತೆ ಹೆಚ್ಚಾಗಿದೆ. ಯುದ್ಧ ಭೀತಿ ಇದೆ. ಅಣುಬಾಂಬು ದಾಳುಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಇದನ್ನೂ ಓದಿ: 1000 ಗ್ರಾಮ ಆಡಳಿತ ಅಧಿಕಾರಿ ನೇಮಕ; ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ 

ಜಾಗತಿಕವಾಗಿ ಈ ವರ್ಷ ತುಂಬಾ ಅಪಾಯಕಾರಿ ಇದೆ. ಮನುಕುಲ ಸಂಕಷ್ಟಕ್ಕೆ ಸಿಲುಕಲಿದೆ. ಬರುವ ದಿನಗಳು ಕಷ್ಟಕರವಾಗಲಿವೆ. 2024 ವರ್ಷ ಬಹಳ ತೊಂದರೆಯಿಂದ ಕೂಡಿದೆ. ಕಾಲ ಕಾಲಕ್ಕೆ ಮಳೆ ಬೆಳೆ ಬರುವುದಿಲ್ಲ. ಅಕಾಲಿಕ ಮಳೆ ಬರುವುದು. ಯುದ್ಧ ವೈಷ್ಯಮ್ಯ ಸಹ ನಮ್ಮಲ್ಲಿ ದುಷ್ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ. 

ನಾಡಿನಲ್ಲಿ ಒಳ್ಳೆಯ ಆಹಾರ ಗಾಳಿ, ವಾತಾವರಣ ಇಲ್ಲ. ಮನುಷ್ಯನ ಆರೋಗ್ಯ ಆಯುಷ್ಯ ಕಡಿಮೆ ಆಗತಾ ಇದೆ. ಪರಿಸರ‌ ಮಾಲಿನ್ಯ ಹೆಚ್ಚಾಗತ್ತಿದೆ. ಬಾಹ್ಯ, ಆಂತರಿಕ ಮಾಲಿನ್ಯ ಹೆಚ್ಚುತ್ತಿದೆ. ಯುಗಾದಿ ಬಳಿಕ ರಾಜಕೀಯ ಭವಿಷ್ಯ ನುಡಿಯುವುದಾಗಿ ಶ್ರೀ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರ ಮೇಲೆ ಕ್ರೂರವಾಗಿ ಬಂದೂಕುಗಳ ಗುಂಡೇಟಿನ ಪ್ರಹಾರ ನಡೆಸುತ್ತಿದೆ-ಸಚಿವ ಪ್ರಿಯಾಂಕ್ ಖರ್ಗೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News