ಗದಗ: ಗದಗದ ಕೋಡಿಮಠದ ಡಾ.ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. 2024 ರ ವರ್ಷದ ಬಗ್ಗೆ ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆ ಆಗಲಿದೆ. 2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಬಾಂಬ್ ಸಿಡಿಯುವ ಸಂಭವ ಹೆಚ್ಚಾಗಿದೆ. ಯುದ್ಧ ಭೀತಿ ಜಗತ್ತನ್ನು ಆವರಿಸಿದೆ. ಜನರು ತಲ್ಲಣರಾಗುತ್ತಾರೆ. ಭೂಕಂಪನ, ಜಲ ಕಂಟಕ ಜನರ ನಿದ್ದೆಗೆಡಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ. 


ಇದನ್ನೂ ಓದಿ: ವ್ರತ ಮಾಡುವ ಮೋದಿಗಿಂತ ಅಭಿವೃದ್ಧಿ ಮಾಡುವ ಸಿದ್ದು ಲೇಸು: ಪ್ರೊ.ಬಿ.ಪಿ.ಮಹೇಶ್ಚಂದ್ರ ಗುರು 


ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ. ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳು ಸಾವಾಗುವ ಲಕ್ಷಣ ಕಾಣುತ್ತಿದೆ. ಅಸ್ಥಿರತೆ, ಯುದ್ಧ ಭೀತಿ, ಅಣು ಬಾಂಬ್ ಸ್ಫೋಟವಾಗುವ ಸಾಧ್ಯತೆಗಳಿವೆ ಎಂದಿದ್ದಾರೆ. 


ಜಗತ್ತಿಗೆ ವಿನಾಶ, ರೋಗ, ಸುನಾಮಿ ಜೊತೆಗೆ ಜಗತ್ತಿಗೆ ಅಪಾಯ ಕಾದಿದೆ. ಮತೀಯ ಸಮಸ್ಯೆಯಿಂದ ಜನರು ದುಖಃ ಅನುಭವಿಸುತ್ತಾರೆ. ದೈವ ನಂಬುವುದೊಂದೆ ಪರಿಹಾರ. ದೈವ ಮೊರೆ ಹೋಗಬೇಕು ಎಂದು ಭವಿಷ್ಯ ನುಡಿದಿದ್ದಾರೆ.


ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.