ಬಜರಂಗ ದಳ ಬ್ಯಾನ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದ ಕೋಟಾ ಶ್ರೀನಿವಾಸ್ ಪೂಜಾರಿ
ಭಜರಂಗದಳ ಬ್ಯಾನ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಶ್ರೀನಿವಾಸ್ ಪೂಜಾರಿ ಈಗ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
ಬೆಂಗಳೂರು: ಭಜರಂಗದಳ ಬ್ಯಾನ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಶ್ರೀನಿವಾಸ್ ಪೂಜಾರಿ ಈಗ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಅನೇಕ ಕಡೆ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿದ್ದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆ ಒದಗಿದೆ. ಪಂಚಾಯತ್ ಸಚಿವ ಸ್ನೇಹಿತ ಪ್ರಿಯಾಂಕ್ ಖರ್ಗೆ ಬಜರಂಗದಳ ನಿಷೇಧಿಸುವ ತವಕವನ್ನು ಕೈಬಿಟ್ಟು ರಾಜ್ಯದ ಜನತೆಗೆ ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡಲೆಂಬುದೇ ಆಗ್ರಹ ಎಂದು ಕೋರಿದ್ದಾರೆ.
Odisha Train Tragedy: ಎರಡು ವಿಮಾನಗಳಲ್ಲಿ 80 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ
ಇದೆ ವೇಳೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಕಳುಹಿಸಬೇಕಾಗುತ್ತದೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಈಗ ಟ್ವೀಟ್ ಮೂಲಕ ಸೂಲಿಬೆಲೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ."ಎಂ.ಬಿ ಪಾಟೀಲ್ ನುಡಿ ಅಚ್ಚರಿಯೆನಿಸಿದೆ.ಸೂಲಿಬೆಲೆಯನ್ನು ಜೈಲಿಗಟ್ಟಲು ಸೂಲಿಬೆಲೆ ಭಯೋತ್ಪಾದಕರಲ್ಲ ಬದಲಾಗಿ ರಾಷ್ಟ್ರೀಯವಾದಿಯೊಬ್ಬನನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ