D.K.Shivakumar: 'ವಲಸಿಗರಿಗೆ ಡಮ್ಮಿ ಖಾತೆ ನೀಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ'

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.

Last Updated : Jan 22, 2021, 02:36 PM IST
  • ವಲಸಿಗರಿಗೆ ಡಮ್ಮಿ ಖಾತೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
  • ಸಚಿವ ಸಂಪುಟ ವಿಸ್ತರಣೆ ವೇಳೆ ಜೆಡಿಎಸ್-ಕಾಂಗ್ರೆಸ್ ನಿಂದ ಹೋಗಿ ಬಿಜೆಪಿ ಸೇರಿರುವ ಶಾಸಕರಿಗೆ ಅನ್ಯಾಯ ಮಾಡಿದ್ದಾರೆ. ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿದ್ದಾರೆ.
D.K.Shivakumar: 'ವಲಸಿಗರಿಗೆ ಡಮ್ಮಿ ಖಾತೆ ನೀಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ' title=

ಬೆಂಗಳೂರು: ವಲಸಿಗರಿಗೆ ಡಮ್ಮಿ ಖಾತೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಮಾತನಾಡಿದ ಡಿ.ಕೆ.ಶಿವಕುಮಾರ್(D.K.Shivakumar), ಸಚಿವ ಸಂಪುಟ ವಿಸ್ತರಣೆ ವೇಳೆ ಜೆಡಿಎಸ್-ಕಾಂಗ್ರೆಸ್ ನಿಂದ ಹೋಗಿ ಬಿಜೆಪಿ ಸೇರಿರುವ ಶಾಸಕರಿಗೆ ಅನ್ಯಾಯ ಮಾಡಿದ್ದಾರೆ. ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿದ್ದಾರೆ.

BJP: ಮುಂದುವರೆದಿದೆ ಖಾತೆ ಬದಲಾವಣೆ! ನಿನ್ನೆ ಇದ್ದೋರು ಈಗಿಲ್ಲ..!

ನಾನು ವಿಧಾನಸಭೆಯಲ್ಲಿ ಈ ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯವಾಗಿ ಸಮಾಧಿ ಆಗುತ್ತಿದ್ದರೆಂದು. ಈಗ ನೋಡಿ ಯಾವ್ಯಾವ ಖಾತೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಐಸಿಯು, ವೆಂಟಿಲೇಟರ್​ನಲ್ಲಿ ನಡೆಯುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ರಣಭೀಕರ ಗಣಿ ಸ್ಫೋಟ : ಜಿಲೆಟಿನ್ ಪೂರೈಕೆದಾರ, ಗಣಿ ಮಾಲೀಕ, ಜಾಮೀನು ಮಾಲೀಕ ಅರೆಸ್ಟ್..!

ಗೋಪಾಲಯ್ಯ, ಎಂಟಿಬಿ ನಾಗರಾಜ್, ನಾರಾಯಣಗೌಡ, ರೋಷನ್ ಬೇಗ್ ಅವರ ಕಥೆ ಈಗ ಏನಾಗಿದೆ ನೋಡಿ. ಎಂಟಿಬಿ ನಾಗರಾಜ್​ಗೆ ಈ ಮೊದಲು ವಸತಿ ಖಾತೆ ಇತ್ತು. ಪಾಪ ಈಗ ಅಬಕಾರಿ ಖಾತೆ ಕೊಟ್ಟಿದ್ದಾರೆ. ವಲಸಿಗರನ್ನೆಲ್ಲ ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

SHIMOGA BLAST : ಪ್ರಧಾನಿ ಮೋದಿ ಸಂತಾಪ, ಸಿಎಂ ದಿಗ್ಭ್ರಮೆ, ತನಿಖೆಗೆ ಕುಮಾರಸ್ವಾಮಿ ಪಟ್ಟು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News