D.K.Shivakumar: ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳ ನಡೆವೇ ಸಿಎಂ ಬಿಎಸ್ ವೈ ಭೇಟಿಯಾದ ಡಿಕೆಶಿ..!
ಪ್ರತಿನಿತ್ಯ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರೋ ದಿನಗಳಲ್ಲಿ ಡಿಕೆಶಿ ಅವರ ದಿಢೀರ್ ಭೇಟಿ ನಿಜಕ್ಕೂ ಕುತೂಹಲ ಮೂಡಿಸಿದೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನ ಇಂದು ಭೇಟಿಯಾಗಿದ್ದಾರೆ.
ಪ್ರತಿನಿತ್ಯ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರೋ ದಿನಗಳಲ್ಲಿ ಡಿಕೆಶಿ(DK Shivakumar) ಅವರ ದಿಢೀರ್ ಭೇಟಿ ನಿಜಕ್ಕೂ ಕುತೂಹಲ ಮೂಡಿಸಿದೆ. ಈ ಹಠಾತ್ ಭೇಟಿಯ ಕಾರಣವೇನು ಎಂದ ಕುತೂಹಲ ಎಲ್ಲರಲ್ಲೂ ಇದೆ.
Vinay Guruji: ಬೆಳ್ಳಗ್ಗೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಭೇಟಿಯಾದ ವಿನಯ್ ಗುರೂಜಿ..!
ಮಗಳ ಮದುವೆಗೆ ಸಿಎಂ ಬಿಎಸ್.ಯಡಿಯೂರಪ್ಪ ಅವರಿಗೆ ಡಿಕೆಶಿ ಆಹ್ವಾನ ನೀಡಿದ್ದಾರೆ. ಪ್ರೇಮಿಗಳ ದಿನವಾದ ಫೆ.14, 15 ರಂದು ಡಿಕೆಶಿ ಪುತ್ರಿ ಐಶ್ವರ್ಯಾ ವಿವಾಹ ಅದ್ಧೂರಿಯಾಗಿ ನಡೆಯಲಿದೆ. ಮಗಳ ಮದುವೆಗೆ ಆಮಂತ್ರಣ ಪತ್ರಿಕೆ ಹಂಚುತ್ತಿರುವ ಡಿಕೆಶಿ ಸಿಎಂ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.
"ರಾಜ್ಯಕ್ಕೆ ಅನ್ಯಾಯ ಆಗ್ತಿದ್ರು ಮುಖ್ಯಮಂತ್ರಿಗಳು ಪ್ರಧಾನಿಗಳ ಎದುರು ಒಂದೂ ಮಾತನಾಡಲ್ಲ"
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥ ನವೆಂಬರ್‌ನಲ್ಲಿ ಅದ್ದೂರಿಯಾಗಿ ನಡೆದಿತ್ತು.
Shashikala Jolle: ಗರ್ಭಿಣಿಯರು, ಬಾಣಂತಿಯರಿಗೆ 'ಸಿಹಿ ಸುದ್ದಿ' ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.