D.K.Shivakumar: 'ಈ ಸರ್ಕಾರ ಬಲಿಷ್ಠವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದಾರೆ'

ರಾಜ್ಯ ಸರ್ಕಾರ ಮತ್ತು ಸಚಿವ ಸಂಪುಟ ವಿಸ್ತರಣೆ ಮತ್ತು ನಂತರದ ಖಾತೆ ಹಂಚಿಕೆ ಗೊಂದಲವನ್ನು ಶಿವಕುಮಾರ್ ಲೇವಡಿ ಮಾಡಿದ್ದಾರೆ.

Last Updated : Jan 25, 2021, 07:52 PM IST
  • ಈ ಸರ್ಕಾರ ಬಲಿಷ್ಠವಾಗಿದೆ. ಸರ್ಕಾರಕ್ಕೆ‌ ಬಹಳಷ್ಟು ಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ ಸರ್ಕಾರದಲ್ಲಿ ಏನೇನು ಗೊಂದಲವಿಲ್ಲ.
  • ಇನ್ನು ಮುಖ್ಯಮಂತ್ರಿಗಳೋ ಬಹಳ ದೊಡ್ಡವರು' ಹೀಗೆಂದು ಹೇಳಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
  • ರಾಜ್ಯ ಸರ್ಕಾರ ಮತ್ತು ಸಚಿವ ಸಂಪುಟ ವಿಸ್ತರಣೆ ಮತ್ತು ನಂತರದ ಖಾತೆ ಹಂಚಿಕೆ ಗೊಂದಲವನ್ನು ಶಿವಕುಮಾರ್ ಲೇವಡಿ ಮಾಡಿದ್ದಾರೆ.
D.K.Shivakumar: 'ಈ ಸರ್ಕಾರ ಬಲಿಷ್ಠವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದಾರೆ' title=

ಮೈಸೂರು: 'ಈ ಸರ್ಕಾರ ಬಲಿಷ್ಠವಾಗಿದೆ. ಸರ್ಕಾರಕ್ಕೆ‌ ಬಹಳಷ್ಟು ಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ ಸರ್ಕಾರದಲ್ಲಿ ಏನೇನು ಗೊಂದಲವಿಲ್ಲ. ಇನ್ನು ಮುಖ್ಯಮಂತ್ರಿಗಳೋ ಬಹಳ ದೊಡ್ಡವರು' ಹೀಗೆಂದು ಹೇಳಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.

ರಾಜ್ಯ ಸರ್ಕಾರ ಮತ್ತು ಸಚಿವ ಸಂಪುಟ ವಿಸ್ತರಣೆ ಮತ್ತು ನಂತರದ ಖಾತೆ ಹಂಚಿಕೆ ಗೊಂದಲವನ್ನು ಶಿವಕುಮಾರ್(D.K.Shivakumar) ಲೇವಡಿ ಮಾಡಿದ್ದಾರೆ.

Cabinet Reshuffle: ಮತ್ತೆ ಸಚಿವರಿಗೆ ಖಾತೆ ಮರು ಹಂಚಿಕೆ ಮಾಡಿದ ಸಿಎಂ ಬಿಎಸ್ ವೈ!

ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾನು ಕಾಂಗ್ರೆಸ್ ನ ರೈತ ವಿಭಾಗಕ್ಕೆ ಸೂಚನೆ ಕೊಟ್ಟಿದ್ದೇನೆ‌. ರೈತರಿಗೆ ಬೇಕಾದ ಎಲ್ಲಾ ನೆರವನ್ನೂ ಕೊಡುತ್ತೇವೆ. ಟ್ರ್ಯಾಕ್ಟರ್ ಪರೇಡ್ ನಿಂದ ಜನಸಾಮಾನ್ಯರಿಗೆ ತೊಂದರೆಯಾಗಬಹುದು. ಅದು ಒಂದೆರಡು ಗಂಟೆಗಳು ಮಾತ್ರ ಎಂದಿದ್ದಾರೆ.  

 S Suresh Kumar: ಪೂರ್ಣ ಪ್ರಮಾಣದ ಶಾಲೆ ಆರಂಭಿಸುವ ಸೂಚನೆ ನೀಡಿದ ಶಿಕ್ಷಣ ಸಚಿವರು!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News