ಬೆಂಗಳೂರು: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ಕೊರೊನಾ ಹಣವನ್ನೂ ಬಿಜೆಪಿ(BJP) ಸರ್ಕಾರ ಲೂಟಿ ಮಾಡಿದೆ. ಈಗ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಅತ್ಯಂತ ಕಳಪೆ ಬಜೆಟ್. ರೈತರು, ಕಾರ್ಮಿಕರು, ಸರ್ಕಾರಿ ನೌಕರರು ಸೇರಿ ಎಲ್ಲಾ ವರ್ಗದ ಜನರಿಗೂ ಬಜೆಟ್ ನಿಂದ ತೊಂದರೆಯಾಗಲಿದೆ ಎಂದರು.
Aero India 2021 : ಮೈನವಿರೇಳಿಸುವ ವೈಮಾನಿಕ ಪ್ರದರ್ಶನಕ್ಕೆ ಕ್ಷಣಗಣನೆ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಗಗನ ಮುಖಿಯಾಗಿದೆ. ರೈತರು ಈಗಾಗಲೇ ನಡೆಸುತ್ತಿರುವ ಹೊರಾಟಕ್ಕೂ ಕೇಂದ್ರ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ಈಗ ಎಲ್ಲಾ ವಸ್ತುಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಈ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಇಂದು ಸಂಜೆಯೊಳಗೆ ಹೋರಾಟದ ರೂಪುರೇಷೆ ಸಿದ್ಧಗೊಳಿಸುತ್ತೇವೆ ಎಂದು ಹೇಳಿದರು.
ಮೆಟ್ರಿಕ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.