Satish Jarkiholi: ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ರೆಡಿ..!

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ರಾಜಕೀಯಕ್ಕೆ ಬರಲು ಈಗಲೇ ಸಜ್ಜಾಗಿದ್ದಾರೆ.

Last Updated : Feb 8, 2021, 08:19 PM IST
  • ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ಸಿದ್ಧವಾಗಿದೆ.
  • ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ರಾಜಕೀಯಕ್ಕೆ ಬರಲು ಈಗಲೇ ಸಜ್ಜಾಗಿದ್ದಾರೆ.
  • ಬೆಳಗಾವಿ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಎಂದೇ ಗುರುತಿಸಿಕೊಂಡ ಪ್ರಿಯಾಂಕ
Satish Jarkiholi: ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ರೆಡಿ..! title=

ದಾವಣಗೆರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ರಾಜಕೀಯಕ್ಕೆ ಬರಲು ಈಗಲೇ ಸಜ್ಜಾಗಿದ್ದಾರೆ. ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ಸಿದ್ಧವಾಗಿದೆ.

ಹರಿಹರದ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದ  ಪ್ರಿಯಾಂಕ ಜಾರಕಿಹೊಳಿ(Priyanka), ಅಪ್ಪ ಹೇಳಿದರೆ ಮಾತ್ರ ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ.

Maski By Election: ವಿಜಯೇಂದ್ರ ಬೈ ಎಲೆಕ್ಷನ್ ಉಸ್ತುವಾರಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಬಿಎಸ್‌ವೈ!

ಇವರನ್ನ ಬೆಳಗಾವಿ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಎಂದೇ ಗುರುತಿಸಿಕೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Anand Singh: ಸಚಿವ ಆನಂದ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ ಬಿಎಸ್‌ವೈ..!

ನಾಲ್ಕೈದು ತಿಂಗಳಿನಿಂದ ಸಾಮಾಜಿಕ ಕಾರ್ಯಗಳನ್ನ ಮಾಡುತ್ತಿದ್ದೇನೆ. ತಂದೆ ಈಗ ಇವುಗಳನ್ನಷ್ಟೇ ಮಾಡಿಕೊಂಡು ಹೋಗುವಂತೆ ಹೇಳಿದ್ದಾರೆ. ಹೀಗಾಗಿ, ಜನಪರ ಕಾರ್ಯಗಳನ್ನು ಮಾಡುತ್ತಿದ್ದೇನೆ. ತಂದೆಗೆ ಸ್ವಲ್ಪ ಸಹಾಯ ಮಾಡಲೇಂದು ಜನರ ಬಳಿ ಹೋಗುತ್ತಿದ್ದೇನೆ. ಮುಂದೆ ತಂದೆ ಹೇಳಿದರೆ ರಾಜಕೀಯಕ್ಕೆ ಬರುತ್ತೇನೆ ಎಂದು ಪ್ರಿಯಾಂಕ ಹೇಳಿದ್ದಾರೆ.

BY Vijayendra: 'ತಂದೆ ಯಡಿಯೂರಪ್ಪನವರ ಹೆಸರಿಗೆ ಚ್ಯುತಿ ತರುವ ಕೆಲಸ ನಾನು ಮಾಡಿಲ್ಲ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News