ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ KPSC : ಅರ್ಜಿ ಸಲ್ಲಿಸಲು ಈ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  

Written by - Zee Kannada News Desk | Last Updated : Mar 17, 2024, 05:03 PM IST
  • ಒಟ್ಟು 1 ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ (ಅನಾಟಮಿ) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
  • ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.
  • ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.
ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ KPSC : ಅರ್ಜಿ ಸಲ್ಲಿಸಲು ಈ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ title=

KPSC  : ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ (ಅನಾಟಮಿ) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 

ಏಪ್ರಿಲ್ 22ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನು ಓದಿ :Puneeth Rajkumar : ಪವರ್ ಸ್ಟಾರ್ ಬರ್ತಡೆಗೆ ಶುಭ ಹಾರೈಸಿದ ರಾಹುಲ್ ಗಾಂಧಿ

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ  ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆ : ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ

ಒಟ್ಟು ಹುದ್ದೆ : 1

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ: ಮಾಸಿಕ ₹ 1,31,400- 2,17,100 

ಉದ್ಯೋಗದ ಸ್ಥಳ : ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನ : ಮೇ 21, 2024

ಇದನ್ನು ಓದಿ :ಈ 5 ವಿಷಯಗಳ ಬಗ್ಗೆ ಕಾಳಜಿ ವಹಿಸಿದರೆ 20 ವರ್ಷದ ನಂತರವೂ ನಿಮ್ಮ ಹೈಟ್ ಹೆಚ್ಚಾಗಬಹುದು..!

ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
SC/PWD ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ.
ಪಾವತಿ ವಿಧಾನ: ಆನ್‌ಲೈನ್

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 21, 2024

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-30574957/30574901 ಗೆ ಕರೆ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News