KPSC  : ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ (ಅನಾಟಮಿ) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ಏಪ್ರಿಲ್ 22ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನು ಓದಿ :Puneeth Rajkumar : ಪವರ್ ಸ್ಟಾರ್ ಬರ್ತಡೆಗೆ ಶುಭ ಹಾರೈಸಿದ ರಾಹುಲ್ ಗಾಂಧಿ


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ  ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ಹುದ್ದೆ : ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ


ಒಟ್ಟು ಹುದ್ದೆ : 1


ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ವೇತನ: ಮಾಸಿಕ ₹ 1,31,400- 2,17,100 


ಉದ್ಯೋಗದ ಸ್ಥಳ : ಕರ್ನಾಟಕ


ಅರ್ಜಿ ಸಲ್ಲಿಸಲು ಕೊನೆಯ ದಿನ : ಮೇ 21, 2024


ಇದನ್ನು ಓದಿ :ಈ 5 ವಿಷಯಗಳ ಬಗ್ಗೆ ಕಾಳಜಿ ವಹಿಸಿದರೆ 20 ವರ್ಷದ ನಂತರವೂ ನಿಮ್ಮ ಹೈಟ್ ಹೆಚ್ಚಾಗಬಹುದು..!


ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ


ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು


ಅರ್ಜಿ ಶುಲ್ಕ:
SC/PWD ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ.
ಪಾವತಿ ವಿಧಾನ: ಆನ್‌ಲೈನ್


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 21, 2024


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-30574957/30574901 ಗೆ ಕರೆ ಮಾಡಿ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.