KPSC : ಕೆಎಎಸ್ ಪೂರ್ವಭಾವಿ ಪರೀಕ್ಷೆ, ಜುಲೈ 27ಕ್ಕೆ ಮುಂದೂಡಿಕೆ

KPSC : ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆಎಸ್ ಹಾಗೂ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪರೀಕ್ಷೆಯನ್ನು ಮುಂದೂಡಿದೆ.

Written by - Zee Kannada News Desk | Last Updated : Apr 20, 2024, 08:37 PM IST
  • ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆಎಸ್ ಹಾಗೂ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪರೀಕ್ಷೆಯನ್ನು ಮುಂದೂಡಿದೆ.
  • ಚುನಾವಣೆ ಹಿನ್ನೆಲೆ ಅದನ್ನು ಜುಲೈ ಏಳಕ್ಕೆ ಮುಂದುವರಿಕೆ ಮಾಡಿತ್ತು.
  • ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
KPSC : ಕೆಎಎಸ್ ಪೂರ್ವಭಾವಿ ಪರೀಕ್ಷೆ, ಜುಲೈ 27ಕ್ಕೆ ಮುಂದೂಡಿಕೆ title=

KAS :  ಕೆಎಸ್ ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪರೀಕ್ಷೆಯನ್ನು ಜುಲೈ 7ರ ಬದಲು ಜುಲೈ 27ಕ್ಕೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗ ತೀರ್ಮಾನ ಕೈಗೊಂಡಿದೆ. 

ಇದನ್ನುಓದಿ : ನೇಹಾ ಕೊಲೆ  ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶ

ಇದಕ್ಕೂ ಮೊದಲು ಕೆಎಸ್ ಪೂರ್ವಭಾವಿ ಪರೀಕ್ಷೆಯನ್ನು ಮೇ 5 ರಂದು ನಡೆಸಲು ತೀರ್ಮಾನಿಸಿತ್ತು ಆದರೆ ಚುನಾವಣೆ ಹಿನ್ನೆಲೆ ಅದನ್ನು ಜುಲೈ ಏಳಕ್ಕೆ ಮುಂದುವರಿಕೆ ಮಾಡಿತ್ತು.

ಆದರೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಜುಲೈ ಏಳಕ್ಕೆ ಮುಂದೂಡಿದ ಕೆಎಎಸ್ ಹಾಗೂ ಗೆಜೆಟೆಡ್ ಪ್ರೊಬೇಶನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 27ಕ್ಕೆ ಮುಂದೂಡಿದೆ.

ಜುಲೈ ಏಳರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫ್ಓ ಪರೀಕ್ಷೆ ನಿಗದಿಯಾಗಿರುವುದರಿಂದ ಈ ಪರೀಕ್ಷೆಗಳನ್ನ ಜುಲೈ 27ಕ್ಕೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ. 

ಇದನ್ನುಓದಿ :ನೇಹಾ ಹತ್ಯೆ ವೈಯಕ್ತಿಕ..! ಸಿಎಂ, ಗೃಹ ಸಚಿವರ ಮಾತಿಗೆ ಜೋಶಿ ಆಕ್ರೋಶ 

ಈ ಕಾರಣದಿಂದ ಹಲವು ಕೆಪಿಎಸ್ಸಿ ಅಭ್ಯರ್ಥಿಗಳು ಪರೀಕ್ಷೆಯನ್ನು ಮುಂದುವಡುವಂತೆ ಮನವಿ ಸಲ್ಲಿಸಿದ್ದರು. ಈ ಕಾರಣದಿಂದ ಅಭ್ಯರ್ಥಿಗಳ ಮನವಿಯನ್ನು ಪರಿಗಣಿಸಿ ಪರೀಕ್ಷೆ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News