KAS :  ಕೆಎಸ್ ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪರೀಕ್ಷೆಯನ್ನು ಜುಲೈ 7ರ ಬದಲು ಜುಲೈ 27ಕ್ಕೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗ ತೀರ್ಮಾನ ಕೈಗೊಂಡಿದೆ. 


COMMERCIAL BREAK
SCROLL TO CONTINUE READING

ಇದನ್ನುಓದಿ : ನೇಹಾ ಕೊಲೆ  ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶ


ಇದಕ್ಕೂ ಮೊದಲು ಕೆಎಸ್ ಪೂರ್ವಭಾವಿ ಪರೀಕ್ಷೆಯನ್ನು ಮೇ 5 ರಂದು ನಡೆಸಲು ತೀರ್ಮಾನಿಸಿತ್ತು ಆದರೆ ಚುನಾವಣೆ ಹಿನ್ನೆಲೆ ಅದನ್ನು ಜುಲೈ ಏಳಕ್ಕೆ ಮುಂದುವರಿಕೆ ಮಾಡಿತ್ತು.


ಆದರೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಜುಲೈ ಏಳಕ್ಕೆ ಮುಂದೂಡಿದ ಕೆಎಎಸ್ ಹಾಗೂ ಗೆಜೆಟೆಡ್ ಪ್ರೊಬೇಶನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 27ಕ್ಕೆ ಮುಂದೂಡಿದೆ.


ಜುಲೈ ಏಳರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫ್ಓ ಪರೀಕ್ಷೆ ನಿಗದಿಯಾಗಿರುವುದರಿಂದ ಈ ಪರೀಕ್ಷೆಗಳನ್ನ ಜುಲೈ 27ಕ್ಕೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ. 


ಇದನ್ನುಓದಿ :ನೇಹಾ ಹತ್ಯೆ ವೈಯಕ್ತಿಕ..! ಸಿಎಂ, ಗೃಹ ಸಚಿವರ ಮಾತಿಗೆ ಜೋಶಿ ಆಕ್ರೋಶ 


ಈ ಕಾರಣದಿಂದ ಹಲವು ಕೆಪಿಎಸ್ಸಿ ಅಭ್ಯರ್ಥಿಗಳು ಪರೀಕ್ಷೆಯನ್ನು ಮುಂದುವಡುವಂತೆ ಮನವಿ ಸಲ್ಲಿಸಿದ್ದರು. ಈ ಕಾರಣದಿಂದ ಅಭ್ಯರ್ಥಿಗಳ ಮನವಿಯನ್ನು ಪರಿಗಣಿಸಿ ಪರೀಕ್ಷೆ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.