ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ರಾಯಣ್ಣ ಸರ್ಕಲ್ ನಲ್ಲಿ ನಡೆದಿದೆ.

Written by - Zee Kannada News Desk | Last Updated : May 21, 2023, 06:49 PM IST
  • ತಡರಾತ್ರಿ ಕಿಡಿಗೇಡಿಗಳು ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ, ಮೂರ್ತಿಯ ಕಡ್ಗದ ಕೈಗಳು ಭಗ್ನಗೊಂಡಿವೆ ಎನ್ನಲಾಗಿದೆ.
  • ಈಗ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು
  • ಕಿಡಿಗೇಡಿಗಳನ್ನು ಬಂಧಿಸುವಂತೆ ಪಟ್ಟಣದ ಹಾಲುಮತ ಸಮುದಾಯದ ಜನರು ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು title=
screengrab

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ರಾಯಣ್ಣ ಸರ್ಕಲ್ ನಲ್ಲಿ ನಡೆದಿದೆ.

ತಡರಾತ್ರಿ ಕಿಡಿಗೇಡಿಗಳು ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ, ಮೂರ್ತಿಯ ಕಡ್ಗದ ಕೈಗಳು ಭಗ್ನಗೊಂಡಿವೆ ಎನ್ನಲಾಗಿದೆ.

ಈಗ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಪಟ್ಟಣದ ಹಾಲುಮತ ಸಮುದಾಯದ ಜನರು ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News