SSLC Result Live : "ರಾಜಧಾನಿ SSLC ಟಾಪರ್‌" ಯಾರ್‌ ಗೊತ್ತೆ..? ಇಲ್ಲಿದೆ ನೋಡಿ ಬೆಂಗಳೂರಿನ Top 5 ಸ್ಟೂಡೆಂಟ್ಸ್‌ ಲಿಸ್ಟ್‌

SSLC result 2025 Updates : 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್‌ ಪುಟ karresults.nic.in ಕ್ಕೆ ಭೇಟಿ ನೀಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ತಿಳಿದುಕೊಳ್ಳಬಹುದು.. ಇನ್ನು ರಾಜಧಾನಿ ಟಾಪರ್‌ ಲಿಸ್ಟ್‌ ನೋಡುವುದಾದರೆ...

Written by - Krishna N K | Last Updated : May 2, 2025, 01:15 PM IST
    • 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ.
    • ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.
    • ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
SSLC Result Live : "ರಾಜಧಾನಿ SSLC ಟಾಪರ್‌" ಯಾರ್‌ ಗೊತ್ತೆ..? ಇಲ್ಲಿದೆ ನೋಡಿ ಬೆಂಗಳೂರಿನ Top 5 ಸ್ಟೂಡೆಂಟ್ಸ್‌ ಲಿಸ್ಟ್‌

SSLC Exam Result : 2024-2025ನೇ ಸಾಲಿನ SSLC ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಅಲ್ಲದೆ, ರಾಜಧಾನಿ ಬೆಂಗಳೂರಿನ ವಿಚಾರಕ್ಕೆ ಬರುವುದಾದರೆ, 5 ವಿದ್ಯಾರ್ಥಿಗಳು 625 ಕ್ಕೆ 625 ಅಂಕವನ್ನು ಪಡೆದಿದ್ದಾರೆ. 

Add Zee News as a Preferred Source

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಈ ಬಾರಿ ಶೇ.66.1ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ಬಾರಿ 8% ಹೆಚ್ಚಾಗಿದೆ. ದಕ್ಷಿಣ ಕನ್ನಡದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ತಂದಿದ್ದಾರೆ ಎಂದು ಮಾಹಿತಿ ನೀಡಿದರು. 

ಇನ್ನು ವಿದ್ಯಾರ್ಥಿಗಳು ತಮ್ಮ SSLC Result ಅನ್ನು karresults.nic.in ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ವಿವರಗಳನ್ನು ನೋಡುವುದಾದರೆ, ರಾಜ್ಯದಲ್ಲಿ ಒಟ್ಟು 842173 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,  524984 ಉತ್ತೀರ್ಣರಾಗಿದ್ದು, 317,189 ಫೇಲ್ ಆಗಿದ್ದಾರೆ. ಬೆಂಗಳೂರಿನಲ್ಲಿ 625 ಕ್ಕೆ 625 ಅಂಕಗಳಿಸಿದ ವಿದ್ಯಾರ್ಥಿಗಳ ವಿವರ ಈ ರೀತಿ ಇದೆ.

1) ಧನಲಕ್ಷ್ಮಿ - 3ನೇ ರ್ಯಾಂಕ್‌ (ಬೆಂಗಳೂರು ಉತ್ತರ)
2) ಸಿ ಭಾವನಾ-  2ನೇ ರ್ಯಾಂಕ್‌ (ಬೆಂಗಳೂರು ಗ್ರಾಮಾಂತರ) 
3) ಜಾನ್ವಿ - 6ನೇ ರ್ಯಾಂಕ್‌ (ಗಿರಿನಗರ)
4) ಮಧುಸೂಧನ್ - (7ನೇ ರ್ಯಾಂಕ್) ಮಲ್ಲೇಶ್ವರಂ 
5) ನಮಿತಾ - 11ನೇ ರ್ಯಾಂಕ್‌ (ಕಲ್ಯಾಣ್‌‌ ನಗರ್‌)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News