ಕೆಎಸ್ಆರ್ಟಿಸಿ ಅಪಘಾತ ಪರಿಹಾರ ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.

Written by - Manjunath N | Last Updated : Dec 29, 2023, 05:55 PM IST
  • ₹ 49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ.
  • ₹ 50ರಿಂದ ₹ 100ರ ವರೆಗಿನ ಮುಖ ಬೆಲೆ ಟಿಕೆಟ್‌ಗೆ ₹ 1 ಹಾಗೂ ₹ 100ಕ್ಕಿಂತ ಹೆಚ್ಚು ಮುಖ ಬೆಲೆ ಟಿಕೆಟ್‌ಗೆ ₹ 2 ಅಪಘಾತ ಪರಿಹಾರ ನಿಧಿ ವಂತಿಕೆಯಾಗಿ ಸಂಗ್ರಹಿಸಲಾಗುತ್ತದೆ.
ಕೆಎಸ್ಆರ್ಟಿಸಿ ಅಪಘಾತ ಪರಿಹಾರ ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ title=

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.

₹ 49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. ₹ 50ರಿಂದ ₹ 100ರ ವರೆಗಿನ ಮುಖ ಬೆಲೆ ಟಿಕೆಟ್‌ಗೆ ₹ 1 ಹಾಗೂ ₹ 100ಕ್ಕಿಂತ ಹೆಚ್ಚು ಮುಖ ಬೆಲೆ ಟಿಕೆಟ್‌ಗೆ ₹ 2 ಅಪಘಾತ ಪರಿಹಾರ ನಿಧಿ ವಂತಿಕೆಯಾಗಿ ಸಂಗ್ರಹಿಸಲಾಗುತ್ತದೆ.May be an image of 1 person and text that says "ಸಾರಿಗೆ ಇಲಾಖೆ KSRTC gulek ಕೆಎಸ್‌ಆರ್‌ಟಿಸಿ ಅಪಘಾತ ಪರಿಹಾರ ₹ 3 ಲಕ್ಷಗಳಿಂದ ₹ 10 ಲಕ್ಷಕ್ಕೆ ಹೆಚ್ಚಳ ಜನವರಿ 1, 2024 ರಿಂದ ಜಾರಿ ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ INFORMATION RELATION ©* @KarnatakaVarthe /KarnatakaVarthe. Official"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News