ಕೆಎಸ್ಆರ್ಟಿಸಿ ಅಪಘಾತ ಪರಿಹಾರ ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.
₹ 49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. ₹ 50ರಿಂದ ₹ 100ರ ವರೆಗಿನ ಮುಖ ಬೆಲೆ ಟಿಕೆಟ್‌ಗೆ ₹ 1 ಹಾಗೂ ₹ 100ಕ್ಕಿಂತ ಹೆಚ್ಚು ಮುಖ ಬೆಲೆ ಟಿಕೆಟ್‌ಗೆ ₹ 2 ಅಪಘಾತ ಪರಿಹಾರ ನಿಧಿ ವಂತಿಕೆಯಾಗಿ ಸಂಗ್ರಹಿಸಲಾಗುತ್ತದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.