ಬೆಂಗಳೂರು: ಸಾರಿಗೆ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿವಿಧ ವಿಭಾಗಗಳಲ್ಲಿ 16 ಪ್ರಶಸ್ತಿಗೆ ಕೆಎಸ್‌ಆರ್‌ಟಿಸಿ ಆಯ್ಕೆಯಾಗಿದೆ.


COMMERCIAL BREAK
SCROLL TO CONTINUE READING

ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮಗಳಿಗಾಗಿ ಎರಡು ಸ್ಕ್ಯಾಚ್‌ ಆರ್ಡರ್‌ ಆಫ್‌ ಮೆರಿಟ್‌ ಪ್ರಶಸ್ತಿ ಮತ್ತು ಒಂದು ಸ್ಕ್ಯಾಚ್‌ ಪ್ರಶಸ್ತಿಗೆ ಆಯ್ಕೆಯಾಗಿದೆ.


ಇದನ್ನೂ ಓದಿ: ಬೆಂಬಲ ಬೆಲೆ ಯೋಜನೆಯಡಿ ರೂ.8682 ರಂತೆ ಹೆಸರು ಕಾಳು ಉತ್ಪನ್ನ ಖರೀದಿ


ಸೆಪ್ಟೆಂಬರ್‌ 21ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.