ಶಿವಮೊಗ್ಗ:  ಯಾವುದೇ ರಾಜಕಾರಣಿ ಆಗಿರಲಿ ಸರ್ಕಾರಿ ಉನ್ನತ ಅಧಿಕಾರಿಯೇ ಆಗಿರಲಿ ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಖಾಸಗಿಯಾಗಿಯೇ ಆಹ್ವಾನ ನೀಡುತ್ತಾರೆಯೇ ಹೊರತು. ಸರ್ಕಾಕದ ಲೆಟರ್ ಹೆಡ್ ನ್ನು ದುರ್ಬಳಿಕೆ ಮಾಡಿಕೊಳ್ಳುವುದಿಲ್ಲ.


COMMERCIAL BREAK
SCROLL TO CONTINUE READING

ಆದರೆ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೇಸರ್ ವೀರಭದ್ರಪ್ಪ ತಮ್ಮ ಮಗಳ ಹುಟ್ಟು ಹಬ್ಬಕ್ಕೆ ಸರ್ಕಾರದ ಲೆಟರ್ ಹೆಡ್ ನಲ್ಲಿ ಆಹ್ವಾನಿಸಲು ಸುತ್ತೋಲೆ ಹೊರಡಿಸುವ ಮೂಲಕ ಎಡವಟ್ಟು ಮಾಡಿದ್ದಾರೆ.


ಇದನ್ನೂ ಓದಿ: Government Schools: ವಿದ್ಯಾರ್ಥಿಗಳನ್ನು ಖಾಸಗಿ ಕಾಲೇಜಿಗೆ ತಳ್ಳುತ್ತಿರುವ ಸರ್ಕಾರಿ ಶಿಕ್ಷಕರು: ಕಣ್ಣುಮುಚ್ಚಿ ಕುಳಿತಿರುವ ಅಧಿಕಾರಿಗಳು !?


ಕುವೆಂಪು ವಿಶ್ವವಿದ್ಯಾನಿಲಯದ ಲೋಗೋ ಇರುವ ಸರ್ಕಾರಿ ಲೆಟರ್ ನಲ್ಲಿ ಸುತ್ತೋಲೆ ಹೊರಡಿಸಿರುವ ಅವರು ಎಲ್ಲಾ ನೌಕರ ಸಿಬ್ಬಂದಿಗಳು ಖುದ್ದಾಗಿ ಹಾಜರಾಗುವಂತೆ ಫರ್ಮಾನು ರೀತಿಯಲ್ಲಿ ಆದೇಶ ಮಾಡಿದ್ದಾರೆ.


ಪತ್ರದ ಒಕ್ಕಣೆ ಈ ರೀತಿ ಇದೆ. ನನ್ನ ಮಗಳ ಜನ್ಮ ದಿನದ ಪ್ರಯುಕ್ತ ದಿನಾಂಕ 28-05-23 ರ ಮದ್ಯಾಹ್ನ 12.30 ಕ್ಕೆವಿಶ್ವನಿದ್ಯಾನಿಲಯದ ಆವರಣದಲ್ಲಿರವ ಕುಲಪತ್ರಿಗಳ ಗೃಹದಲ್ಲಿ ಸಂತೋಷ ಕೂಟವನ್ನು ಏರ್ಪಡಿಸಿದೆ.


ಇದನ್ನೂ ಓದಿ: Congress Government: 34 ಸಚಿವರು ಮತ್ತು ಖಾತೆ..! ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ


ವಿಶ್ವವಿದ್ಯಾನಿಲಯದ ಎಲ್ಲಾ ಅಧ್ಯಾಪಕರುಅದ್ಯಾಪೇಕತರ ನೌಕರರು ಅತಿಥಿ ಉಪನ್ಯಾಸಕರು ಏಜೆನ್ಸಿ ನೌಕರರುತಪ್ಪದೆ ಹಾಜರಾಗಬೇಕೆಂದು ಕೋರಲಾಗಿದೆ.ಇದನ್ನ ವೈಯಕ್ತಿಕ ಆಹ್ವಾನವೆಂದು ಭಾವಿಸಿ ಎಲ್ಲರೂ ಸಂತೋಷ ಕೂಟದಲ್ಲಿ ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದ ಎಲ್ಲಾ ವಿಭಾಗಗಳ ಮುಖ್ಯಸ್ಥರಿಗೂ ಸುತ್ತೋಲೆ ಹೊರಡಿಸಿದ್ದಾರೆ.  ಸದ್ಯ ಕಾನೂನಿಗೆ ವಿರೋಧವಾಗಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ