ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಾ ರಥೋತ್ಸವ ನಡೆಯುವ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಮೂವರು ಸಾವನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ : Loksabha election : ಶಾಂತಿಯುತವಾಗಿ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮರುಮತದಾನ 


ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ ತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. 


ಮೃತ ಪಟ್ಟವರು ಲಚ್ಯಾಣ ಗ್ರಾಮದ ಸ್ಥಳೀಯರಾಗಿದ್ದು, ಸಾಬು ಸಿಂಧೆ, ಅಭಿಷೇಕ್ ಮುಜಗೊಂಡ, ಸುರೇಶ್ ಕಟಕದೊಂಡ ಎಂದು ಗುರುತಿಸಲಾಗಿದೆ. 


ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿ ಮಠದ ಜಾತ್ರಾ ಮಹೋತ್ಸವದಲ್ಲಿ ಈ ದುರ್ಘಟನೆ ನಡೆದಿದ್ದು, ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು.


ಇದನ್ನು ಓದಿ : ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲು


ಮಹಾ ರಥೋತ್ಸವದ ಸಂದರ್ಭದಲ್ಲಿ ಸಾವಿರಾರು ಭಕ್ತರು ನೆರೆದಿದ್ದು, ರಥಸಾಗುವ ಸಂದರ್ಭದಲ್ಲಿ ಉಂಟಾದ ನೂಕು ನೂಗ್ಗಲಿನ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಇಂಡಿ ಪೊಲೀಸರು ಭೇಟಿ ನೀಡಿದ್ದಾರೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.