ಯತ್ನಾಳ್ ಅವರಿಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ. ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದರು.

ಯತ್ನಾಳ್ ಅವರಿಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Source: Bureau