ಇನ್ನರ್‌ವೇರ್‌ ಉದ್ಯಮಕ್ಕೆ ರಾಜ್ಯದಲ್ಲಿ ಭೂಮಿ: ಕರ್ನಾಟಕ ಇನ್ನರ್‌ವೇರ್‌ ಅಸೋಸಿಯೇಷನ್‌ಗೆ ಸಚಿವ ಶಿವಾನಂದ ಪಾಟೀಲ ಭರವಸೆ

ಕರ್ನಾಟಕ ಇನ್ನರ್‌ವೇರ್‌ ಅಸೋಸಿಯೇಷನ್‌ (ಕೆಐಎ) ಇಲ್ಲಿನ ಪ್ಯಾಲೇಸ್‌ ಗ್ರೌಂಡ್‌ನಲ್ಲಿ ಆಯೋಜಿಸಿರುವ ಮೂರು ದಿನಗಳ ಇನ್ನರ್‌ ಸ್ಟೋರಿ ಇನ್ನರ್‌ವೇರ್‌ ಟ್ರೇಡ್‌ ಶೋನ 4ನೇ ಆವೃತ್ತಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಕೆಐಎ ರಾಜ್ಯದ ಯಾವುದೇ ಪ್ರದೇಶದಲ್ಲಿ ಬಯಸಿದ ಕಡೆ ಭೂಮಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಇನ್ನರ್‌ವೇರ್‌ ಉದ್ಯಮಕ್ಕೆ ರಾಜ್ಯದಲ್ಲಿ ಭೂಮಿ: ಕರ್ನಾಟಕ ಇನ್ನರ್‌ವೇರ್‌ ಅಸೋಸಿಯೇಷನ್‌ಗೆ ಸಚಿವ ಶಿವಾನಂದ ಪಾಟೀಲ ಭರವಸೆ

About the Author